ಬೇನಾಮಿ ಖಾತೆಗಳಿಗೆ ಲಕ್ಷಾಂತರ ರುಪಾಯಿ ವರ್ಗಾವಣೆ; ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರೀ ಅಕ್ರಮ
ಬೆಂಗಳೂರು; ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮವು ಜಾರಿಗೊಳಿಸಿರುವ ವಿವಿಧ ಯೋಜನೆಗಳಿಗೆ ಆಯ್ಕೆಯಾಗದ ಫಲಾನುಭವಿಗಳಿಗೆ ಮತ್ತು ಬೇನಾಮಿ ಖಾತೆಗಳಿಗೆ ಅಕ್ರಮವಾಗಿ ಲಕ್ಷಾಂತರ ರುಪಾಯಿ ಹಣ ವರ್ಗಾವಣೆ ...


