Tag: Dinesh Gundurao

ರೋಗಪತ್ತೆ ನಿರ್ಣಯ ಉಪಕರಣ ಖರೀದಿಯಲ್ಲಿ ಅಕ್ರಮ ಆರೋಪವಿದ್ದರೂ ಹೆಚ್ಚುವರಿ 42 ಕೋಟಿ ಬಿಡುಗಡೆ?

ಬೆಂಗಳೂರು; ರಾಷ್ಟೀಯ ಅರೋಗ್ಯ ಅಭಿಯಾನದಡಿಯಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಅನುಮೋದನೆಗಿಂತಲೂ ಹೆಚ್ಚಿನ ಮೊತ್ತದಲ್ಲಿ ಉಪಕರಣಗಳ ಖರೀದಿ ಪ್ರಕ್ರಿಯೆ ಮತ್ತು ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಕ್ಕೆ ಗುರಿಯಾಗಿರುವ ...

47 ಕೋಟಿ ನಷ್ಟ; ಆರೋಪಿತ ಅಧಿಕಾರಿಗೆ ಸಾರ್ವಜನಿಕ ಆರೋಗ್ಯ ಸಂಸ್ಥೆಯಲ್ಲಿ ತರಬೇತಿ ಅಧಿಕಾರಿ ಹುದ್ದೆ

ಬೆಂಗಳೂರು: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಬಯೋ ಮೆಡಿಕಲ್‌ ಉಪಕರಣ ನಿರ್ವಹಣೆ ಸೇರಿದಂತೆ ಹಲವು ಉಪಕರಣಗಳ ಖರೀದಿಯಲ್ಲಿ ಹಲವು ನಿಯಮಾವಳಿಗಳನ್ನು ಅಧಿಕಾರಿಗಳು ಗಾಳಿಗೆ ತೂರಿ ...

ಟೆಲಿಸ್ಕೋಪ್‌, ಫೆಸ್‌ ಉಪಕರಣ ಖರೀದಿ; 2.32 ಕೋಟಿ ಹೆಚ್ಚುವರಿ ದರ ನಮೂದಿಸಿದ ಇಲಾಖೆ

ಬೆಂಗಳೂರು; ಕಪ್ಪು ಶಿಲೀಂಧ್ರ ಸೋಂಕಿತ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸುವ ಫೆಸ್‌ ಸೇರಿದಂತೆ ಒಟ್ಟು 11 ಉಪಕರಣಗಳನ್ನು ಮಾರುಕಟ್ಟೆಯಲ್ಲಿನ ದರಕ್ಕಿಂತಲೂ 128.47 ಕೋಟಿ ರು. ಹೆಚ್ಚಳ ದರದಲ್ಲಿ ಖರೀದಿಗೆ ...

ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ...

ಜುಲೈ 2021ರ ವರೆಗೆ ರಾಜ್ಯದಲ್ಲಿ ಸಾವಿಗೀಡಾಗಿದ್ದು 65 ಸಾವಿರವಲ್ಲ, 4.26 ಲಕ್ಷ

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ತೀವ್ರವಾಗಿದ್ದ ಹೊತ್ತಿನಲ್ಲೇ ಕಳೆದ 7 ತಿಂಗಳಲ್ಲಿ ಹೃದಯಾಘಾತ, ಆಕಸ್ಮಿಕ ಅಪಘಾತ ಸೇರಿದಂತೆ ಇನ್ನಿತರೆ ಕಾರಣಗಳಿಂದ ರಾಜ್ಯದಲ್ಲಿ 4.26 ಲಕ್ಷ ಮಂದಿ ಸಾವಿಗೀಡಾಗಿದ್ದಾರೆ. ...

ಆರ್‌ಟಿಐ ಕಾರ್ಯಕರ್ತನ ಕೊಲೆ; ಶಾಸಕ ಪುತ್ರನ ಹೆಸರು ಥಳಕು, ತುಟಿಬಿಚ್ಚದ ಕಾಂಗ್ರೆಸ್‌

ಬೆಂಗಳೂರು; ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಪಟ್ಟಣದಲ್ಲಿ ನಡೆದಿರುವ ಆರ್‌ಟಿಐ ಕಾರ್ಯಕರ್ತ ಟಿ ಶ್ರೀಧರ ಎಂಬುವರ ಕೊಲೆ ಪ್ರಕರಣದಲ್ಲಿ ಹೂವಿನಹಡಗಲಿ ಕಾಂಗ್ರೆಸ್‌ ಶಾಸಕ ಪಿ ಟಿ ಪರಮೇಶ್ವರನಾಯ್ಕ್ ಅವರ ...

ಶ್ರೀರಾಮುಲು ಪ್ರಕರಣದಲ್ಲಿ ಬಾಯ್ಬಿಟ್ಟು, ಗೋಪಾಲಯ್ಯ ಪ್ರಕರಣದಲ್ಲಿ ಮುಗುಮ್ಮಾಗಿದ್ದೇಕೆ?

ಬೆಂಗಳೂರು; ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಅವರ ಆಪ್ತ ಸಹಾಯಕ ರಾಜಣ್ಣ ಎಂಬಾತ ಭಾಗಿ ಆಗಿದ್ದಾನೆ ಎನ್ನಲಾಗಿರುವ ಲಂಚದ ಹಗರಣದ ಕುರಿತು ಬಾಯ್ಬಿಟ್ಟಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ...

ನಾಗರಿಕರ ಪರದಾಟ; ಕರ್ನಾಟಕದ ಖಾಸಗಿ ಆಸ್ಪತ್ರೆಗಳಲ್ಲಿ 22.19 ಲಕ್ಷ ಲಸಿಕೆ ದಾಸ್ತಾನು

ಬೆಂಗಳೂರು; ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಕೋವಿಡ್‌ ಲಸಿಕೆಗಳ ಕೊರತೆ ಉದ್ಭವಿಸಿದೆ ಎಂದು ಹೇಳಲಾಗುತ್ತಿರುವ ಬೆನ್ನಲ್ಲೇ ರಾಜ್ಯದ ಕಾರ್ಪೋರೇಟ್‌ ಮತ್ತು ಸಣ್ಣ, ಮಧ್ಯಮ ಪ್ರಮಾಣದ ಖಾಸಗಿ ಆಸ್ಪತ್ರೆಗಳು ...

143 ತಾಲೂಕುಗಳಲ್ಲಿ ಕೋವಿಡ್‌ ನಿಯಂತ್ರಣದಲ್ಲಿಲ್ಲ, 25 ತಾಲೂಕುಗಳಲ್ಲಿದೆ ಶೇ.30ಕ್ಕಿಂತಲೂ ಹೆಚ್ಚಿನ ದರ

ಬೆಂಗಳೂರು; ರಾಜ್ಯದ ಹಲವೆಡೆ ಕೋವಿಡ್‌ 19 ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದರೂ ರಾಜ್ಯದ ಒಟ್ಟು ತಾಲೂಕುಗಳ ಪೈಕಿ 25 ತಾಲೂಕುಗಳಲ್ಲಿ ಕೋವಿಡ್‌ ...

1 ಕೋಟಿ ಲಸಿಕೆ; ಕರ್ನಾಟಕಕ್ಕೆ 1.97 ಲಕ್ಷ, ಗುಜರಾತ್‌ಗೆ 6.89 ಲಕ್ಷ ಡೋಸ್‌ ಹಂಚಿಕೆ

ಬೆಂಗಳೂರು; ಲಸಿಕಾಕರಣ ಅಭಿಯಾನದ ಮೂರನೇ ಹಂತವನ್ನು ಮುಂದುವರೆಸಿರುವ ಕೇಂದ್ರ ಸರ್ಕಾರವು 18-44 ವಯಸ್ಸಿನವರಿಗೆ 1 ಕೋಟಿ ಲಸಿಕೆ ಡೋಸ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ ...

Page 2 of 3 1 2 3