‘ಪ್ರಚೋದನಕಾರಿ ಭಾಷಣದ ತುಣುಕು ಇದ್ದರೆ ತೋರಿಸಿ ನೋಡೋಣ’; ಸವಾಲು ಎಸೆದ ಪುನೀತ್ ಕೆರೆಹಳ್ಳಿ
ಬೆಂಗಳೂರು: ಗೂಂಡಾ ಕಾಯ್ದೆಯಡಿ ಬಂಧನಕ್ಕೊಳಗಾಗಿ ಇತ್ತೀಚೆಗಷ್ಟೇ ಜೈಲಿನಿಂದ ಬಿಡುಗಡೆಯಾಗಿರುವ ʼರಾಷ್ಟ್ರ ರಕ್ಷಣಾ ಪಡೆʼಯ ಅಧ್ಯಕ್ಷ ಪುನೀತ್ ಕೆರೆಹಳ್ಳಿ ಎಂಬಾತನಿಗೆ ಕೊಪ್ಪಳ ಜಿಲ್ಲಾ ಪೊಲೀಸರು ಜಾರಿಗೊಳಿಸಿದ್ದ ನೋಟೀಸ್ ಇದೀಗ ...

