ನೀಟ್, ಸಿಇಟಿಗೆ ತರಬೇತಿ; ಹೆಚ್ಚುವರಿ ಶುಲ್ಕ ವಸೂಲಿ, ರಸೀತಿಗಳು ತಾಳೆಯಾಗಿಲ್ಲವೆಂದ ತನಿಖಾ ತಂಡ
ಬೆಂಗಳೂರು; ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇನ್ನಿತರೆ ವೃತ್ತಿಪರ ಕೋರ್ಸ್‌ಗಳಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಯುವ ನೀಟ್ ಮತ್ತು ಸಿಇಟಿ ತರಬೇತಿ ನೀಡಲು ಯಾವುದೇ ಹೆಚ್ಚುವರಿ ಶುಲ್ಕ ಪಡೆಯಲು ಅವಕಾಶವಿಲ್ಲದಿದ್ದರೂ ಆಳ್ವಾಸ್ ...



