ಟ್ರಾಮಾ ಕೇಂದ್ರಗಳಿಗೆ ಅನುದಾನ ಕಡಿತ ಕುರಿತ ‘ದಿ ಫೈಲ್’ ವರದಿ ಬೆನ್ನಲ್ಲೇ ಮಾಹಿತಿ ಕೋರಿದ ಪ್ರತಿಪಕ್ಷ ನಾಯಕ
ಬೆಂಗಳೂರು; ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ಟ್ರಾಮ ಕೇರ್ ಕೇಂದ್ರಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರವು ಅನುದಾನ ಕಡಿತಗೊಳಿಸಿರುವ ಬೆನ್ನಲ್ಲೇ ಪ್ರತಿಪಕ್ಷ ನಾಯಕ ಆರ್ ಅಶೋಕ್ ...


