ಸ್ಯಾನಿಟೈಸೇಷನ್; ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರ ನೀಡದ ಸಚಿವಾಲಯ, ಪ್ರಸ್ತಾವನೆ ಕೈ ಬಿಟ್ಟಿದ್ದೇಕೆ?
ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿ ಮತ್ತು ಶಾಸಕರ ಭವನದ ಕಟ್ಟಡಗಳಿಗೆ ಸ್ಯಾನಿಟೈಸೇಷನ್ ಮಾಡಿಸುವ ಸಂಬಂಧ ಆರ್ಥಿಕ ಇಲಾಖೆಗೆ ಬರೆದಿದ್ದ ಪತ್ರವನ್ನು ಆರ್‌ಟಿಐ ಅಡಿ ಒದಗಿಸದ ...

