ಅನ್ನಭಾಗ್ಯ; ಶೇ.39.3ರಷ್ಟು ನ್ಯಾಯಬೆಲೆ ಅಂಗಡಿಗಳು ಕಚ್ಛಾ ಸ್ಥಳಗಳಲ್ಲಿ ಆಹಾರ ಧಾನ್ಯ ಸಂಗ್ರಹ, ಶೇಖರಣಾ ನಷ್ಟ
ಬೆಂಗಳೂರು; ಸಾರ್ವಜನಿಕ ಪಡಿತರ ವ್ಯವಸ್ಥೆ (ಪಿಡಿಎಸ್)ಯಲ್ಲಿ ಅನ್ನ ಭಾಗ್ಯ ಯೋಜನೆಯಡಿ ಬಿಡುಗಡೆಗೊಳ್ಳುವ ಅಕ್ಕಿ ಸೇರಿದಂತೆ ಇತರೆ ಆಹಾರ ಧಾನ್ಯಗಳನ್ನು ನ್ಯಾಯಬೆಲೆ ಅಂಗಡಿಗಳು ಕಚ್ಚಾ ಸ್ಥಳಗಳಲ್ಲಿ ಸಂಗ್ರಹಣೆ ಮಾಡುತ್ತಿದೆ ...

