Tag: Finance Department

ವಿಧಾನ ಪರಿಷತ್‌ನಲ್ಲಿ ಕಾರ್ಯದರ್ಶಿ 2 ಹುದ್ದೆ; ಹಾಲಿ ಕಾರ್ಯದರ್ಶಿ ಅಸಮ್ಮತಿ, ಸಚಿವಾಲಯದಲ್ಲಿ ತಿಕ್ಕಾಟ?

ಬೆಂಗಳೂರು; ಅತ್ಯಂತ ಚಿಕ್ಕ ಸಚಿವಾಲಯವಾಗಿರುವ  ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ  ಎರಡು ಕಾರ್ಯದರ್ಶಿ ಹುದ್ದೆಗಳು ಅವಶ್ಯಕತೆ ಇಲ್ಲದಿದ್ದರೂ  ಕಾರ್ಯದರ್ಶಿ-2 ಹುದ್ದೆ ಸೃಜಿಸಲು ಆರ್ಥಿಕ ಇಲಾಖೆಯು ಸಹಮತಿ ವ್ಯಕ್ತಪಡಿಸಿರುವುದು ...

ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ; ‘ದ ಪಾಲಿಸಿ ಫ್ರಂಟ್‌’ಗೆ 7.20 ಕೋಟಿ ಕೊಟ್ಟ ಸರ್ಕಾರ

ಬೆಂಗಳೂರು; ಸುಳ್ಳು ಸುದ್ದಿಗಳನ್ನು ತಡೆಗಟ್ಟುವುದು ಮತ್ತು ಸರ್ಕಾರದ ಎಲ್ಲಾ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು  7.20 ಕೋಟಿ ರು. ವೆಚ್ಚ ಮಾಡಲಿದೆ.  ...

ಠೇವಣಿ ಇಟ್ಟು ಮರೆತ ಸರ್ಕಾರಿ ಇಲಾಖೆಗಳು; 28.96 ಕೋಟಿ ರುಪಾಯಿಗೆ ಯಾರೂ ದಿಕ್ಕೇ ಇಲ್ಲ

ಬೆಂಗಳೂರು; ರಾಜ್ಯದ ಸರ್ಕಾರಿ ಇಲಾಖೆಗಳು ಮತ್ತು ವಿವಿಧ ನ್ಯಾಯಾಲಯಗಳು ಸರ್ಕಾರಿ ಸ್ವಾಮ್ಯ ಮತ್ತು ಖಾಸಗಿ ವಲಯದಲ್ಲಿರುವ ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿ ಆ ನಂತರ ಕ್ಲೈಮ್‌ ಮಾಡದೇ ...

204 ಕೋಟಿ ರು. ಮೊತ್ತದ ಕಾಮಗಾರಿಗಳಿಗೆ ಪ್ರಸ್ತಾವನೆ; ಆರ್ಥಿಕ ಇಲಾಖೆ ಸುತ್ತೋಲೆ ಬದಿಗೊತ್ತಿ ಮೌಖಿಕ ಸೂಚನೆ

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರವು ಕೈಗೊಂಡಿದ್ದ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ವ್ಯಾಪ್ತಿಯಲ್ಲಿ ಆರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯಬೇಕು ಎಂದು ...

ಸಿಎಜಿ ವರದಿ; ಬಿಎಸ್‌ವೈ, ಬೊಮ್ಮಾಯಿ ಅವಧಿಯಲ್ಲಿನ 983.86 ಕೋಟಿ ನಷ್ಟದ ತನಿಖೆ ಆಗುವುದೇ?

ಬೆಂಗಳೂರು; ಭೂ ಪರಿಹಾರ ಪಾವತಿಯಲ್ಲಿನ ವಿಳಂಬ, ನಕಲಿ ದಾಖಲೆಗಳ ಆಧಾರದ ಮೇಲೆ ಕ್ರಯ ಪತ್ರ ನೀಡಿರುವುದು, ಗುತ್ತಿಗೆದಾರರಿಗೆ ಅನಪೇಕ್ಷಿತ ಲಾಭ, ಭೂ ಮಾಲೀಕರಿಗೆ ಅನರ್ಹ ಲಾಭ ಕೊಟ್ಟಿರುವುದು, ...

ಗೃಹ ಲಕ್ಷ್ಮಿ ಯೋಜನೆ; ಹೋರ್ಡಿಂಗ್ಸ್‌, ಸಾರಿಗೆ ಬಸ್‌ ಬ್ರ್ಯಾಂಡಿಂಗ್‌, ಜಾಹೀರಾತಿಗೆ 8.90 ಕೋಟಿ ರು.ವೆಚ್ಚ

ಬೆಂಗಳೂರು; ಗೃಹ ಲಕ್ಷ್ಮಿ ಯೋಜನೆಯು ರಾಜ್ಯವನ್ನು ಬೃಹತ್‌ ಆದಾಯ ಕೊರತೆಗೆ  ತಳ್ಳಲು ಕಾರಣವಾಗಲಿದೆ ಎಂಬುದು ದಾಖಲೆ ಸಮೇತ ನಿರೂಪಿತವಾಗಿರುವ ಬೆನ್ನಲ್ಲೇ  ಯೋಜನೆ  ಕುರಿತಾಗಿ ದಿನಪತ್ರಿಕೆ ಜಾಹೀರಾತುಗಳಿಗೆ 1.20 ...

ಬೀದಿ ನಾಯಿಗಳ ಕಡಿತದಿಂದ ದುರ್ಮರಣಕ್ಕೀಡಾದವರಿಗೆ ಪರಿಹಾರ; ಗ್ರಾ.ಪಂ.ಗಳಲ್ಲಿ ಅನುದಾನವೇ ಇಲ್ಲ

ಬೆಂಗಳೂರು; ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಇದರಿಂದ ದುರ್ಮರಣಕ್ಕೀಡಾಗುವ ಮಕ್ಕಳು ಮತ್ತು ಇತರರ ಅವಲಂಬಿತರಿಗೆ ಪರಿಹಾರ ಒದಗಿಸಲು ಗ್ರಾಮ ಪಂಚಾಯ್ತಿಗಳಲ್ಲಿ ಅನುದಾನ ಲಭ್ಯವಿಲ್ಲ ...

ಇ-ಚಲನ್‌ ದಂಡ ಪಾವತಿಗೆ 3ನೇ ಬಾರಿಗೆ ವಿನಾಯಿತಿ; 637 ಕೋಟಿ ನಷ್ಟ, ಸಾರಿಗೆಗೆ ಆರ್ಥಿಕ ಆಘಾತ ‘ಗ್ಯಾರಂಟಿ’

ಬೆಂಗಳೂರು; ರಾಜ್ಯದಲ್ಲಿ ಪೊಲೀಸ್‌ ಇಲಾಖೆಯವರು ಸಂಚಾರಿ ಇ-ಚಲನ್‌ ಮೂಲಕ ವಿಧಿಸಿದ ದಂಡದ ಮೊತ್ತ ಪಾವತಿ ಸಂಬಂಧ ಮತ್ತೊಮ್ಮೆ ಶೇ.50ರಷ್ಟು ವಿನಾಯಿತಿಯನ್ನು ವಿಸ್ತರಿಸಬಾರದು ಎಂದು ಆರ್ಥಿಕ ಇಲಾಖೆಯ ಕೆಳಹಂತದ ...

ರಾಷ್ಟ್ರೋತ್ಥಾನ, ಜನಸೇವಾ ಟ್ರಸ್ಟ್‌, ಗುರುಪೀಠಕ್ಕೆ 167 ಎಕರೆ ಗೋಮಾಳ ಮಂಜೂರು; 152.09 ಕೋಟಿಗೂ ಅಧಿಕ ನಷ್ಟ

ಬೆಂಗಳೂರು; ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕಾನೂನು ಮತ್ತು ಆರ್ಥಿ ಇಲಾಖೆ ನೀಡಿದ್ದ ಅಭಿಪ್ರಾಯವನ್ನು ಬದಿಗೊತ್ತಿ ಸಂಘ ಪರಿವಾರದ ಅಂಗ ಸಂಸ್ಥೆಗಳಲ್ಲೊಂದಾದ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌, ...

ಆಂಬ್ಯುಲೆನ್ಸ್; ಶೈಕ್ಷಣಿಕ ಹಿನ್ನೆಲೆ ಕಂಪನಿಗೆ 1,260 ಕೋಟಿ ಮೊತ್ತದ ಟೆಂಡರ್‌,100 ಕೋಟಿ ಲಂಚದ ಆರೋಪ

ಬೆಂಗಳೂರು; ಶೈಕ್ಷಣಿಕ ಸೇವೆಗಳ ಒದಗಿಸುವ ಹಿನ್ನೆಲೆ ಹೊಂದಿರುವ ಖಾಸಗಿ ಕಂಪನಿಯೊಂದಕ್ಕೆ 1,260 ಕೋಟಿ ರು ಮೊತ್ತದಲ್ಲಿ '108' ಆರೋಗ್ಯ ಕವಚದ ತುರ್ತು ಆಂಬ್ಯುಲೆನ್ಸ್ ಸೇವೆ ಒದಗಿಸುವ ಟೆಂಡರ್‌  ...

Page 1 of 12 1 2 12