Tag: Fund

ಗ್ರಾಮೀಣ ಮೂಲಸೌಕರ್ಯ ನಿಧಿ ಸಾಲ; 9 ಜಿಲ್ಲೆಗಳಲ್ಲಿ ಕನಿಷ್ಠ ಬಳಕೆ, ಪ್ರಮಾಣಪತ್ರವನ್ನೇ ಸಲ್ಲಿಸದ 11 ಜಿಲ್ಲೆಗಳು

ಬೆಂಗಳೂರು; ರಸ್ತೆ, ವಿದ್ಯುತ್‌, ಅರೋಗ್ಯ ಸೇವೆಗಳು ಸೇರಿದಂತೆ ಇನ್ನಿತರೆ ಮಹತ್ತರ ಉದ್ದೇಶಗಳನ್ನು ಸಾಧಿಸುವ ಉದ್ದೇಶದಿಂದ  ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿಯಲ್ಲಿ ಪಡೆದಿರುವ  ಒಟ್ಟು 8,364.68 ಕೋಟಿ ರು ...

ಕಾಲುವೆ ದುರಸ್ತಿಗೆ ಅನುದಾನ ಒದಗಿಸದ ಸರ್ಕಾರ, ಗ್ಯಾರಂಟಿ ಸಮಾವೇಶಕ್ಕೆ 6 ಕೋಟಿ ಬಿಡುಗಡೆಗೆ ಸಹಮತಿ

ಬೆಂಗಳೂರು;  ಕಾಲುವೆಗಳ ದುರಸ್ತಿಗೆ ಕೇವಲ 15 ಲಕ್ಷ ರು ಅನುದಾನ ಒದಗಿಸಲು ಕಷ್ಟಸಾಧ್ಯವೆಂದಿರುವ ಆರ್ಥಿಕ ಇಲಾಖೆಯು ಇದೀಗ ಚನ್ನಪಟ್ಟಣದಲ್ಲಿ ನಡೆದಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ವೆಚ್ಚವಾಗಿದ್ದ ...

ಪಿ ಡಿ ಖಾತೆಗೆ ವರ್ಗಾವಣೆಯಾಗದ ಬಹುಕೋಟಿ ಮೊತ್ತ; ಸರ್ಕಾರದ ಸೂಚನೆಯನ್ನೇ ಧಿಕ್ಕರಿಸಿತೇ ನಿಗಮ?

ಬೆಂಗಳೂರು; ರಾಜ್ಯದ ವಿವಿಧ ಸಮುದಾಯ ಅಭಿವೃದ್ದಿ  ನಿಗಮಗಳ ಜಿಲ್ಲಾ ವಲಯದ ಬ್ಯಾಂಕ್‌ ಖಾತೆಯಲ್ಲಿನ ಮೊತ್ತವನ್ನು ಪಿ ಡಿ ಖಾತೆಗೆ ವರ್ಗಾಯಿಸಬೇಕು ಎಂದು ಆರ್ಥಿಕ ಇಲಾಖೆ ಸೂಚನೆ ನೀಡಿದ್ದರೂ ...

ಸಂಚಿತ ನಿಧಿಯಿಂದ ಹೊರಗಿರಿಸಿ 1,494 ಕೋಟಿ ವ್ಯವಹಾರ!; ಸ್ಪಷ್ಟ ಉತ್ತರ ನೀಡದೇ ಸರ್ಕಾರದ ಕಳ್ಳಾಟ

ಬೆಂಗಳೂರು; ಜಿಲ್ಲಾ ಮತ್ತು ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ  ಉಳಿಕೆ ಮೊತ್ತವಾಗಿರುವ 1,494 ಕೋಟಿ ರು. ಖಜಾನೆಗೆ ಸ್ವೀಕೃತವಾಗಿದೆಯೇ ಇಲ್ಲವೇ ಎಂಬ ಕುರಿತು  ರಾಜ್ಯ ಕಾಂಗ್ರೆಸ್‌ ಸರ್ಕಾರವು  ವಿಧಾನ ಪರಿಷತ್‌ಗೂ ...

ಸಂಚಿತ ನಿಧಿಯಿಂದ 1,494 ಕೋಟಿ ರು ಹೊರಗಿರಿಸಿ ವ್ಯವಹಾರ?; 30 ದಿನಗಳಾದರೂ ಉತ್ತರವಿಲ್ಲ

ಬೆಂಗಳೂರು; 2022-23ನೇ ಹಣಕಾಸಿನ ವರ್ಷದಲ್ಲಿ ತಾಲೂಕು ಪಂಚಾಯ್ತಿಗಳಲ್ಲಿ ಖರ್ಚಾಗದೇ ಉಳಿದಿರುವ 1,494 ಕೋಟಿ ರು ಗಳನ್ನು ಸಂವಿಧಾನದ ವಿಧಿಗೆ ವಿರುದ್ಧವಾಗಿ ಬಳಕೆ ಮಾಡಿಕೊಂಡಿದೆಯೇ ಎಂಬ ಕುರಿತು ಕೇಳಿದ್ದ ...

ರಾಜ್ಯ ಖಜಾನೆಗೆ ಸ್ವೀಕೃತವಾಗದ 1,494 ಕೋಟಿ; ಸಂಚಿತ ನಿಧಿಯಿಂದ ಹೊರಗಿರಿಸಿ ವ್ಯವಹರಿಸಿದೆಯೇ ಸರ್ಕಾರ?

ಬೆಂಗಳೂರು; ರಾಜ್ಯದ ತಾಲೂಕು ಪಂಚಾಯ್ತಿಗಳಲ್ಲಿ 2022-23ನೇ ಸಾಲಿನಲ್ಲಿ ಖರ್ಚಾಗದೇ ಉಳಿಕೆಯಾಗಿದ್ದ 1,494 ಕೋಟಿ ರು ಮೊತ್ತವು ರಾಜ್ಯ ಖಜಾನೆಯಲ್ಲಿ ಸ್ವೀಕೃತವಾಗಿಲ್ಲ. ಸಂಚಿತ ನಿಧಿಗೆ ಸೇರಬೇಕಿದ್ದ ಈ ಮೊತ್ತವನ್ನು ...

ಪ್ರಕೃತಿ ವಿಕೋಪ ಸಂತ್ರಸ್ತರಿಗೆ ಪರಿಹಾರ; ಪ್ರಧಾನಿ ಕಚೇರಿ ಬರೆದಿದ್ದ ಪತ್ರಕ್ಕೆ 6 ತಿಂಗಳಾದರೂ ಕ್ರಮವಿಲ್ಲ

ಬೆಂಗಳೂರು; ಪ್ರವಾಹ ಸೇರಿದಂತೆ ಪ್ರಕೃತಿ ವಿಕೋಪಗಳಿಂದ ಮರಣ ಹೊಂದಿದ ಮತ್ತು ಗಾಯಗೊಂಡವರಿಗೆ ಪರಿಹಾರ ಪಾವತಿಸುವ ಸಂಬಂದ ಪ್ರಧಾನ ಮಂತ್ರಿ ಕಚೇರಿ ಬರೆದಿದ್ದ ಪತ್ರವನ್ನು ಆಧರಿಸಿ ಕಂದಾಯ ಇಲಾಖೆಯ ...

ರಸ್ತೆ ನಿಯಂತ್ರಣ, ಅಭಿವೃದ್ಧಿ ಪ್ರಾಧಿಕಾರ ರಚನೆ; ಸಚಿವರ ಅಸಮ್ಮತಿ ಟಿಪ್ಪಣಿ ಬಹಿರಂಗ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಮಧ್ಯೆ ಒಮ್ಮತವಿರಲಿಲ್ಲ. ಹಿಂದಿನ ಬಿಜೆಪಿ ಸರ್ಕಾರದಲ್ಲಿ ...