ಮಾರ್ಗಸೂಚಿ ಉಲ್ಲಂಘಿಸಿ ಬ್ಯಾಂಕ್‌ಗಳಲ್ಲಿ ಬಹುಕೋಟಿ ಹೂಡಿಕೆ, 172 ಕೋಟಿ ನಿಯಮಬಾಹಿರ ವೆಚ್ಚ
ಬೆಂಗಳೂರು; ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿಕೂಟ ರಚಿಸಿದ್ದ ಅವಧಿಯಲ್ಲಿಯೂ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿನ ಡಾ ಬಿ ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕಾನಾಮಿಕ್ಸ್ ವಿಶ್ವವಿದ್ಯಾಲಯವು ಸರ್ಕಾರದ ...


