ಸಿಜಿಡಿ ನೀತಿ; ‘ದಿ ಫೈಲ್’ ವರದಿಗೆ ಸ್ಪಷ್ಟೀಕರಣ ನೀಡಿದ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ
ಬೆಂಗಳೂರು; ಚುನಾವಣಾ ಬಾಂಡ್‌ಗಳನ್ನು ಅತೀ ಹೆಚ್ಚಿನ ಪ್ರಮಾಣದಲ್ಲಿ ಖರೀದಿಸಿರುವ ಮೇಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಟರ್ ಲಿಮಿಟೆಡ್ ಕಂಪನಿ(ಎಂಇಐಎಲ್) ಕರ್ನಾಟಕದ ಸರ್ಕಾರವು ನೂತನವಾಗಿ ಜಾರಿಗೊಳಿಸಿರುವ ರಾಜ್ಯ ಅನಿಲ ನೀತಿಯಲ್ಲಿ ...



