ತೇಜಸ್ವಿ ಸೂರ್ಯ ಹೇಳಿಕೆ ಪರಿಣಾಮ; ಇತರೆ ಕಂಪನಿ ಮುಸ್ಲಿಂ ಉದ್ಯೋಗಿಯತ್ತ ಪೊಲೀಸರ ಕೆಂಗಣ್ಣು
ಬೆಂಗಳೂರು; ಬಿಬಿಎಂಪಿ ವ್ಯಾಪ್ತಿಯಲ್ಲಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಮುಸ್ಲಿಂ ಉದ್ಯೋಗಿಗಳಿದ್ದರು ಎಂದು ಸಂಸದ ತೇಜಸ್ವಿ ಸೂರ್ಯ ನೀಡಿದ್ದ ಹೇಳಿಕೆಯ ನಂತರ ಬೆಂಗಳೂರು ನಗರದಲ್ಲಿರುವ ಕೆಲ ಕಂಪನಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ...





