Tag: Gomala Land

ಸರ್ಕಾರಿ, ಗೋಮಾಳ ಜಮೀನು ಕಬಳಿಕೆ; ಸಿಓಡಿ ತನಿಖೆಗೆ ಚಿಂತನೆ, ಪೋಡಿ, ಖಾತೆ, ಕ್ರಯ ಮಾಡದಂತೆ ನಿರ್ದೇಶನ

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆ, ರಾಮನಗರ, ಹೊಸಕೋಟೆ ಮತ್ತು ಹೊರಭಾಗಗಳಲ್ಲಿ ಸಾವಿರಾರು ಕೋಟಿ ರು. ಬೆಲೆ ಬಾಳುವ ಸರ್ಕಾರಿ ಜಮೀನು ಮತ್ತು ಗೋಮಾಳ ಸ್ವತ್ತುಗಳನ್ನು ಭೂಗಳ್ಳರು ಕಬಳಿಸಿರುವ ...

ಜನಸೇವಾ ಟ್ರಸ್ಟ್‌ಗೆ 35.33 ಎಕರೆ ಗೋಮಾಳ ಮಂಜೂರಾತಿ ರದ್ದು; ಇನ್ನೂ ಹೊರಬೀಳದ ಸರ್ಕಾರದ ಆದೇಶ

ಬೆಂಗಳೂರು; ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ಎಕರೆ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆ ಎಂದು ಹೇಳಲಾಗಿರುವ ಜನಸೇವಾ ...

ಬಿದರಿ ಗೌರವಾಧ್ಯಕ್ಷರಾಗಿರುವ ಸಂಘಕ್ಕೂ 3.24 ಎಕರೆ ಗೋಮಾಳ; ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿ ಆದೇಶ

ಬೆಂಗಳೂರು; ನಿವೃತ್ತ ಹಿರಿಯ ಐಪಿಎಸ್‌ ಅಧಿಕಾರಿ ಶಂಕರ ಬಿದರಿ ಅವರು ಗೌರವಾಧ್ಯಕ್ಷರಾಗಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಗೆ ಆರ್ಥಿಕ ಮತ್ತು ಕಾನೂನು ಇಲಾಖೆಯ ವಿರೋಧದ ನಡುವೆಯೂ ...

4 ವರ್ಷದಲ್ಲಿ 212.83 ಎಕರೆ ಗೋಮಾಳ ಹಂಚಿಕೆ; ರಾಷ್ಟ್ರೋತ್ಥಾನ, ಇಸ್ಕಾನ್‌, ಆದಿಚುಂಚನಗಿರಿ ಸಿಂಹಪಾಲು

ಬೆಂಗಳೂರು; ರಾಜ್ಯದಲ್ಲಿ 2019ರಿಂದ 2022ರವರೆಗಿನ ನಾಲ್ಕು ವರ್ಷಗಳ ಅವಧಿಯಲ್ಲಿ ರಾಷ್ಟ್ರೋತ್ಥಾನ ಪರಿಷತ್‌, ಜನಸೇವಾ ಟ್ರಸ್ಟ್‌, ಇಸ್ಕಾನ್‌, ಆದಿಚುಂಚನಗಿರಿ ಮಹಾಸಂಸ್ಥಾನ ಸೇರಿದಂತೆ ಇನ್ನಿತರೆ ಖಾಸಗಿ ಸಂಘ ಸಂಸ್ಥೆಗಳಿಗೆ ಕಾನೂನು ...

ಜನಸೇವಾ ಟ್ರಸ್ಟ್‌ಗೆ 25 ಎಕರೆ ನೀಡಿದ್ದರೂ ಹೆಚ್ಚುವರಿ 10.33 ಎಕರೆ ಮಂಜೂರು; ಸಂಘದ ಮೋಹ ಬಿಡಲೊಲ್ಲದ ಸರ್ಕಾರ

ಬೆಂಗಳೂರು; ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಈಗಾಗಲೇ ರಾಜ್ಯ ಸರ್ಕಾರದಿಂದ 25 ಎಕರೆ ವಿಸ್ತೀರ್ಣ ಗೋಮಾಳ ಮಂಜೂರಾಗಿದ್ದರೂ 2023ರ ವಿಧಾನಸಭೆ ಚುನಾವಣೆಗೆ ಅಧಿಸೂಚನೆ ಹೊರಡುವ ...

ಗೋಮಾಳ ಮಂಜೂರಿಗೆ ತಹಶೀಲ್ದಾರ್‌ರಿಂದಲೇ ಲಂಚಕ್ಕೆ ಬೇಡಿಕೆ!; ಎ ಜಿ ಗಮನದಲ್ಲಿದ್ದರೂ ಕ್ರಮ ವಹಿಸದ ಸರ್ಕಾರ

ಬೆಂಗಳೂರು; ಸಂಘ ಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಮುನ್ನವೇ ಇದೇ ಗೋಮಾಳದಲ್ಲಿ ಜಮೀನು ಮಂಜೂರಿಗಾಗಿ ಅರ್ಜಿ ...

ಗ್ರಾಮಸ್ಥರ ವಿರೋಧವನ್ನೂ ಲೆಕ್ಕಿಸದೇ ಗೋವು ಮೇಯುವ ಜಾಗವನ್ನೇ ಜನಸೇವಾ ಟ್ರಸ್ಟ್‌ಗೆ ಧಾರೆಯೆರೆದ ಸರ್ಕಾರ

ಬೆಂಗಳೂರು; ಸಂಘಪರಿವಾರದ ಅಂಗಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಕುರುಬರಹಳ್ಳಿಯಲ್ಲಿರುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಮಂಜೂರು ಮಾಡಲು ಹೋಬಳಿಯ ಮೂರು ಗ್ರಾಮಗಳ ಗ್ರಾಮಸ್ಥರು ವಿರೋಧಿಸಿ ತಕರಾರು ಎತ್ತಿದ್ದರು. ...

ಜನಸೇವಾ ಟ್ರಸ್ಟ್‌ಗೆ 35 ಎಕರೆ ಗೋಮಾಳ; ಕ್ಯಾಬಿನೆಟ್‌ ಅನುಮೋದನೆಗೂ ಮುನ್ನ ತಿರಸ್ಕೃತಗೊಂಡಿದ್ದ ಪ್ರಸ್ತಾವನೆ

ಬೆಂಗಳೂರು; ಎಪ್ಪತ್ತು ಕೋಟಿ ರು. ಬೆಲೆಬಾಳುವ 35.33 ಎಕರೆ ವಿಸ್ತೀರ್ಣದ ಗೋಮಾಳ ಜಮೀನನ್ನು ಸಂಘ ಪರಿವಾರದ ಅಂಗ ಸಂಸ್ಥೆಯಾಗಿರುವ ಜನಸೇವಾ ಟ್ರಸ್ಟ್‌ಗೆ ಮಂಜೂರು ಮಾಡುವ ಪ್ರಸ್ತಾವನೆಯೇ ತಿರಸ್ಕೃತಗೊಂಡಿತ್ತು. ...

ರಾಷ್ಟ್ರೋತ್ಥಾನದ ಬೆನ್ನಲ್ಲೇ ಜನಸೇವಾ ಟ್ರಸ್ಟ್‌ಗೂ 70 ಕೋಟಿ ರು.ಮೌಲ್ಯದ 35.33 ಎಕರೆ ಗೋಮಾಳ ಮಂಜೂರು

ಬೆಂಗಳೂರು; ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ...

ರಾಷ್ಟ್ರೋತ್ಥಾನ ಟ್ರಸ್ಟ್‌ಗೆ 10 ಎಕರೆ; ಸಿಎಂ ತವರು ಜಿಲ್ಲೆ ಹಾವೇರಿಯಲ್ಲಿಯೂ ಪ್ರಸ್ತಾವನೆ ಸಲ್ಲಿಸಲು ಸೂಚನೆ

ಬೆಂಗಳೂರು; ರಾಜ್ಯದ ನಗರ, ಪಟ್ಟಣ ಮತ್ತು ಗ್ರಾಮಗಳಲ್ಲಿರುವ ಗೋಮಾಳ, ಸರ್ಕಾರಿ ಜಮೀನಿನ ಮೇಲೆ ಕಣ್ಣು ಹಾಕಿ ಈಗಾಗಲೇ ಹಲವೆಡೆ ಜಮೀನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಇದೀಗ ...

Page 1 of 2 1 2