Tag: Gomala Land

ರಾಷ್ಟ್ರೋತ್ಥಾನ ಪರಿಷತ್‌, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್‌’ನ 13 ವರದಿಗಳು

ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರೋತ್ಥಾನ ಪರಿಷತ್‌ ಸೇರಿದಂತೆ ಸಂಘ ಪರಿವಾರದ ಹಲವು ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋಮಾಳ, ಸರ್ಕಾರಿ ಜಮೀನು ಮಂಜೂರಾಗುತ್ತಿದೆ. ...

ಬೈಯಪ್ಪನಹಳ್ಳಿ, ಕಲ್ಬುರ್ಗಿಯಲ್ಲಿ 17 ಎಕರೆ ಗೋಮಾಳದ ಮೇಲೂ ರಾಷ್ಟ್ರೋತ್ಥಾನ ಪರಿಷತ್‌ ಕಣ್ಣು

ಬೆಂಗಳೂರು; ಶೈಕ್ಷಣಿಕ ಚಟುವಟಿಕೆಗಳಿಗಾಗಿ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿಯಲ್ಲಿ 9-32 ಎಕರೆ ಗೋಮಾಳವನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌, ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ...

ರಾಷ್ಟ್ರೋತ್ಥಾನ ಪರಿಷತ್‌ ಪರ ಪಶು ಸಂಗೋಪನೆ ಇಲಾಖೆ; ಗೋಮಾಳ ಅವಶ್ಯಕತೆಯಿಲ್ಲವೆಂಬ ದೃಢೀಕೃತ ಪತ್ರ

ಬೆಂಗಳೂರು; ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿ ಹುರುಳಿಚಿಕ್ಕನಹಳ್ಳಿ ಗ್ರಾಮದ ರೈತರು ತಮ್ಮ ಸ್ವಂತ ಹೊಲದಲ್ಲಿ ಬೆಳೆದಿರುವ ಹುಲ್ಲು, ಬೂಸಾ ಹಿಂಡಿ ಕೊಟ್ಟು ರಾಸುಗಳನ್ನು ಸಾಕಾಣಿಕೆ ಮಾಡುತ್ತಿದ್ದಾರೆ ಎಂಬ ...

ಶೈಕ್ಷಣಿಕ ಉದ್ದೇಶಕ್ಕೆ ಗೋಮಾಳ ಮಂಜೂರು; ಶಿಕ್ಷಣ ಇಲಾಖೆಯ ಅನುಮತಿ ಪಡೆಯದ ರಾಷ್ಟ್ರೋತ್ಥಾನ ಪರಿಷತ್‌!

ಬೆಂಗಳೂರು; ಶೈಕ್ಷಣಿಕ ಚಟುವಟಿಕೆಗಳ ಹೆಸರಿನಲ್ಲಿ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿ 9-32 ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಿಸಿಕೊಂಡಿರುವ ರಾಷ್ಟ್ರೋತ್ಥಾನ ಪರಿಷತ್‌ ಸಂಸ್ಥೆಯು ಈ ...

ರಾಷ್ಟ್ರೋತ್ಥಾನ ಪರಿಷತ್‌ಗೆ 9.32 ಎಕರೆ ಗೋಮಾಳ ಮಂಜೂರು; ಸರ್ಕಾರಕ್ಕೆ 5.59 ಕೋಟಿ ನಷ್ಟ?

ಬೆಂಗಳೂರು; ರಾಷ್ಟ್ರೋತ್ಥಾನ ಪರಿಷತ್‌ ಈಗಾಗಲೇ 74-00 ಎಕರೆ ಹೊಂದಿದ್ದರೂ ಯಲಹಂಕ ತಾಲೂಕಿನ ಹೆಸರಘಟ್ಟ ಹೋಬಳಿಯ ಹುರುಳಿಚಿಕ್ಕನಹಳ್ಳಿ ಗ್ರಾಮದಲ್ಲಿ ಪ್ರಚಲಿತ ಮಾರುಕಟ್ಟೆಯಲ್ಲಿ 7.45 ಕೋಟಿ ರು. ಬೆಲೆ ಬಾಳುವ ...

ಹೆಚ್ಚಿನ ಪ್ರಮಾಣದ ಗೋಮಾಳದ ಮೇಲೆ ವಕ್ರ ದೃಷ್ಟಿ; ಮೇಯಲು ಅರಣ್ಯವಿದ್ದರೆ ವಿಸ್ತೀರ್ಣವೂ ಕಡಿತ

ಬೆಂಗಳೂರು; ಜಾನುವಾರುಗಳ ಸಂಖ್ಯೆಗೆ ಅನುಗುಣವಾಗಿ ಅವಶ್ಯಕವಾಗಿರುವುದಕ್ಕಿಂತ ಹೆಚ್ಚಿನ ಪ್ರಮಾಣದ ಗೋಮಾಳದ ವಿಸ್ತೀರ್ಣವನ್ನು ಕನಿಷ್ಠ ಪ್ರಮಾಣಕ್ಕೆ ಇಳಿಕೆ ಮಾಡುವುದಲ್ಲದೆ ಗ್ರಾಮದ ಜಾನುವಾರುಗಳು ಮೇಯುವುದಕ್ಕೆ ಅನುಕೂಲವಾಗುವಂತಹ ಸಾಕಷ್ಟು ಅರಣ್ಯ ಪ್ರದೇಶವಿದ್ದರೆ ...

19.39 ಲಕ್ಷ ಎಕರೆ ಗೋಮಾಳದ ಮೇಲೆ ಸಂಘ ಪರಿವಾರದ ಕಣ್ಣು; ಮಾನದಂಡಗಳಿದ್ದರೂ ಮತ್ತೊಂದು ನೀತಿ ಬೇಕಿತ್ತೇ?

ಬೆಂಗಳೂರು; ಎರಡು ವರ್ಷ ಪೂರ್ಣಗೊಳಿಸಿರುವ ಬಿಜೆಪಿ ಸರ್ಕಾರದ ಕಣ್ಣು ರಾಜ್ಯದಾದ್ಯಂತ ಲಭ್ಯ ಇರುವ 19.39 ಲಕ್ಷ ಎಕರೆ ವಿಸ್ತೀರ್ಣದ ಗೋಮಾಳದ ಮೇಲೆ ಬಿದ್ದಿದೆ. ಸಂಘ ಪರಿವಾರದ ಕಾರ್ಯಸೂಚಿಯಂತೆ ...

ಗೋಮಾಳ ಮಂಜೂರಿಗೆ ಉಪ ಸಮಿತಿ ರಚನೆ; ರಾಷ್ಟ್ರೋತ್ಥಾನ ಪರಿಷತ್‌ಗೆ ಜಮೀನು ಕೊಡುವ ಹುನ್ನಾರವೇ?

ಬೆಂಗಳೂರು; ಗೋಮಾಳ, ಗಾಯರಾಣ, ಹುಲ್ಲುಬನ್ನಿ, ಸೊಪ್ಪಿನ ಬೆಟ್ಟ ಇತ್ಯಾದಿ ಗ್ರಾಮೀಣ ಪ್ರದೇಶದ ಸರ್ಕಾರಿ ಜಮೀನುಗಳನ್ನು ಖಾಸಗಿ ಸಂಘ, ಸಂಸ್ಥೆಗಳಿಗೆ ಮಂಜೂರು ಮಾಡುವ ಕುರಿತು ನೀತಿ ರೂಪಿಸಲು ಹೊರಟಿರುವುದರ ...

ರಾಷ್ಟ್ರೋತ್ಥಾನಕ್ಕೆ ಬಹುಕೋಟಿ ಮೌಲ್ಯದ ಗೋಮಾಳ ಜಮೀನು; ಸಂಘಪರಿವಾರ ಮೆಚ್ಚಿಸಿದರೇ ಅಶೋಕ್‌?

ಬೆಂಗಳೂರು; ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕು ವ್ಯಾಪ್ತಿಯಲ್ಲಿರುವ ಹೆಸರಘಟ್ಟ ಬಳಿ 24.8 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ ರಾಷ್ಟ್ರೋತ್ಥಾನ ಪರಿಷತ್‌ಗೆ ಬಹುಕೋಟಿ ಮೌಲ್ಯದ 9.32 ...

ಇನ್ಫೋಸಿಸ್‌ಗಾಗಿ ಗೋಮಾಳ, ಜಲಕಾಯ ಕಣ್ಮರೆ; ಗೋ ದ್ರೋಹದ ವಿರುದ್ಧ ಮೊಳಗದ ಪಾಂಚಜನ್ಯ!

ಬೆಂಗಳೂರು; ಭಾರತದ ಆರ್ಥಿಕತೆಯನ್ನು ಅಸ್ಥಿರಗೊಳಿಸಲು ದೇಶದ್ರೋಹಿ ಶಕ್ತಿಗಳ ಜತೆ ಇನ್ಫೋಸಿಸ್ ಕೈಜೋಡಿಸಿದೆ ಎಂದು ಆರೆಸ್ಸೆಸ್ ಮುಖವಾಣಿ ಪಾಂಚಜನ್ಯ ನಿಯತಕಾಲಿಕೆಯು ಚರ್ಚೆ ಹುಟ್ಟು ಹಾಕಿರುವ ಬೆನ್ನಲ್ಲೇ ಕಾನೂನು ಇಲಾಖೆ ...

Page 2 of 2 1 2