ರಾಷ್ಟ್ರೋತ್ಥಾನ ಪರಿಷತ್, ಬಿಜೆಪಿ ಕಚೇರಿಗೆ ಗೋಮಾಳ, ಜಮೀನು ಹಂಚಿಕೆ ಸುತ್ತ ‘ದಿ ಫೈಲ್’ನ 13 ವರದಿಗಳು
ಬೆಂಗಳೂರು; ರಾಜ್ಯದಲ್ಲಿ ಬಿಜೆಪಿ ಪಕ್ಷವು ಅಧಿಕಾರಕ್ಕೆ ಬಂದಾಗಲೆಲ್ಲಾ ರಾಷ್ಟ್ರೋತ್ಥಾನ ಪರಿಷತ್ ಸೇರಿದಂತೆ ಸಂಘ ಪರಿವಾರದ ಹಲವು ಸಂಘ ಸಂಸ್ಥೆಗಳಿಗೆ ರಿಯಾಯಿತಿ ದರದಲ್ಲಿ ಗೋಮಾಳ, ಸರ್ಕಾರಿ ಜಮೀನು ಮಂಜೂರಾಗುತ್ತಿದೆ. ...




