Tag: government

15ನೇ ಹಣಕಾಸು; ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೊದಲ ಕಂತಿನಲ್ಲೇ 821.70 ಕೋಟಿ ರು. ಬಾಕಿ

ಬೆಂಗಳೂರು; 15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ 2023-24ನೇ ಸಾಲಿನ ಮೊದಲ ಕಂತಿನಲ್ಲಿ ಗ್ರಾಮ ಪಂಚಾಯ್ತಿ ಸೇರಿದಂತೆ ರಾಜ್ಯದ ಗ್ರಾಮೀಣ ಸ್ಥಳೀಯ ಆಡಳಿತ ಸಂಸ್ಥೆಗಳಿಗೆ ಹಂಚಿಕೆ ಮಾಡಿದ್ದ ...

ಖಾಸಗಿ ವ್ಯಕ್ತಿಗಳಿಗೆ 246 ಎಕರೆ ಮಂಜೂರು ಪ್ರಕರಣ; ವರದಿ ಸಲ್ಲಿಕೆಯಲ್ಲಿ ವಿಳಂಬ, ಕಾಲಕಸವಾದ ಕಟಾರಿಯಾ ಪತ್ರ

ಬೆಂಗಳೂರು;  ವಿವಿಧ ಸರ್ವೆ ನಂಬರ್‌ಗಳಲ್ಲಿನ ಅಂದಾಜು 1,000 ಕೋಟಿ ರು. ಮೌಲ್ಯದ ಒಟ್ಟಾರೆ  246.08 ಎಕರೆ ಜಮೀನನ್ನು ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ  ಖಾಸಗಿ ವ್ಯಕ್ತಿಗಳಿಗೆ ಮಂಜೂರು ಮಾಡಿರುವ ...

ಹರಾಜು ಪ್ರಕ್ರಿಯೆ ನಿಯಮ ಬದಲಾವಣೆ; ಕಲ್ಲಿದ್ದಲು ಗಣಿ ದೋಚಲು ಅನುವು ಮಾಡಿದ ಕೇಂದ್ರ

ನವದೆಹಲಿ; ವಿದ್ಯುತ್‌ ಉತ್ಪಾದಕರ ಲಾಬಿಗೆ ದಟ್ಟ ಅರಣ್ಯವನ್ನು ಕಲ್ಲಿದ್ದಲು ಗಣಿಗಾರಿಕೆಗೆ ನೀಡಿದ್ದನ್ನು ಬಹಿರಂಗಗೊಳಿಸಿದ್ದ 'ದಿ  ರಿಪೋರ್ಟರ್ಸ್‌  ಕಲೆಕ್ಟಿವ್‌' ತನಿಖಾ ತಂಡ ಇದೀಗ ಕಲ್ಲಿದ್ದಲು ಗಣಿಗಳನ್ನು ತನ್ನ ವಿವೇಚನೆಯಂತೆ ...

ದರೋಡೆ, ದಲಿತರ ಮೇಲೆ ದೌರ್ಜನ್ಯ, ಕಳ್ಳತನ ಪ್ರಕರಣಗಳ ಸಂಖ್ಯೆಯಲ್ಲಿ ಹೆಚ್ಚಳ; ಅಪರಾಧ ಸಮೀಕ್ಷೆಯಲ್ಲಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ ದರೋಡೆ, ಕಳ್ಳತನ, ಅತ್ಯಾಚಾರ, ಪೋಕ್ಸೋ ಸೇರಿದಂತೆ ಇನ್ನಿತರೆ ಅಪರಾಧ ಪ್ರಕರಣಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕಳೆದ ವರ್ಷದಲ್ಲಿ ಇದೇ ಅವಧಿಗೆ ಹೋಲಿಸಿದರೆ ಎಲ್ಲಾ ...

ಠೇವಣಿ ಇಟ್ಟು ಮರೆತ ಸರ್ಕಾರಿ ಇಲಾಖೆಗಳು; 28.96 ಕೋಟಿ ರುಪಾಯಿಗೆ ಯಾರೂ ದಿಕ್ಕೇ ಇಲ್ಲ

ಬೆಂಗಳೂರು; ರಾಜ್ಯದ ಸರ್ಕಾರಿ ಇಲಾಖೆಗಳು ಮತ್ತು ವಿವಿಧ ನ್ಯಾಯಾಲಯಗಳು ಸರ್ಕಾರಿ ಸ್ವಾಮ್ಯ ಮತ್ತು ಖಾಸಗಿ ವಲಯದಲ್ಲಿರುವ ವಿವಿಧ ಬ್ಯಾಂಕ್‌ಗಳಲ್ಲಿ ಠೇವಣಿ ಇರಿಸಿ ಆ ನಂತರ ಕ್ಲೈಮ್‌ ಮಾಡದೇ ...

ಒತ್ತುವರಿದಾರರಿಂದಲೇ ನಕಲಿ ದಾಖಲೆ ಸೃಷ್ಟಿ, ಅಸಮರ್ಪಕ ಕಾರ್ಯಾಚರಣೆ; ಚಾಟಿ ಬೀಸಿದರೂ ಎದ್ದೇಳದ ನಿಗಮ

ಬೆಂಗಳೂರು; ರಾಜ್ಯದಲ್ಲಿನ ಸರ್ಕಾರಿ ಜಮೀನುಗಳನ್ನು ಗುರುತಿಸಿ ಒತ್ತುವರಿಯಾಗಿರುವ ಜಮೀನುಗಳನ್ನು ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತವು ಸಮರ್ಪಕವಾಗಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿಲ್ಲ. ಅಕ್ರಮ ಒತ್ತುವರಿಯನ್ನು ಅಧಿಕಾರಿಗಳೇ ...

ಕಾಂಗ್ರೆಸ್‌ ಸರ್ಕಾರಕ್ಕೆ ನೂರು ದಿನ; ವರ್ಗಾವಣೆ, ವಿವಾದ, ಕಳಂಕಿತ, ಭ್ರಷ್ಟ ಅಧಿಕಾರಿಗಳಿಗೆ ‘ಆಶ್ರಯ’

ಬೆಂಗಳೂರು; ಹಿಂದಿನ ಬಿಜೆಪಿ ಸರ್ಕಾರದ ದುರಾಡಳಿತ, ವಿಪರೀತ ಭ್ರಷ್ಟಾಚಾರ, ಗುತ್ತಿಗೆದಾರರಿಂದ ಶೇ 40ರಷ್ಟು ಕಮಿಷನ್‌ಗೆ ಬೇಡಿಕೆ ಇರಿಸಿದ್ದ ಆರೋಪ, ನೇಮಕಾತಿಗಳಲ್ಲಿನ ಅಕ್ರಮಗಳು ಸೇರಿದಂತೆ ಒಟ್ಟಾರೆಯಾಗಿ ಆಡಳಿತ ವಿರೋಧಿ ...

ಬಿಟ್‌ಕಾಯಿನ್‌ ಹಗರಣ; ಎಸ್‌ಐಟಿಯಿಂದ ರಿಷಿಕೇಶ್‌ ನೇಮಕ ಪ್ರಸ್ತಾವನೆ ಕೈಬಿಡಲು ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು; ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಂಚಲನಕ್ಕೆ ಕಾರಣವಾಗಿದ್ದ ಬಿಟ್ ಕಾಯಿನ್ ಹಗರಣ ಮರು ತನಿಖೆ ನಡೆಸಲು ರಚಿಸಿರುವ ಎಸ್‌ಐಟಿಗೆ ಐಪಿಎಸ್‌ ರಿಷಿಕೇಶ್‌ ಸೋನಾವನೆ ನೇಮಕ ಪ್ರಸ್ತಾವನೆಯನ್ನೂ ಕೈಬಿಡಲು ...

ಗೋದಾಮಿನಲ್ಲೇ ಧೂಳು, ಶೇ.17ರಷ್ಟು ವಿದ್ಯಾರ್ಥಿಗಳಿಗೆ ಇನ್ನೂ ತಲುಪಿಲ್ಲ ಸಮವಸ್ತ್ರ; ತಪಾಸಣೆ

ಬೆಂಗಳೂರು;  ವಿದ್ಯಾವಿಕಾಸ ಯೋಜನೆಯಡಿಯಲ್ಲಿ ಉಚಿತ ಸಮವಸ್ತ್ರಗಳನ್ನು ಸ್ವೀಕರಿಸಿದ್ದ ರಾಜ್ಯದ ಹಲವು ಶಾಲೆಗಳು ವಿದ್ಯಾರ್ಥಿಗಳಿಗೆ ವಿತರಿಸಿಲ್ಲ. ಸ್ವೀಕರಿಸಿದ್ದ ಉಚಿತ ಸಮವಸ್ತ್ರಗಳನ್ನು ದೀರ್ಘಕಾಲದವರೆಗೂ ಗೋದಾಮಿನಲ್ಲಿಡಲಾಗುತ್ತಿದೆಯೇ ವಿನಃ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿಲ್ಲ  ...

ಶಾಲಾ ಮಕ್ಕಳಿಗೆ ಶೂ, ಸಾಕ್ಸ್‌; ಹಳೆಯ ಸುತ್ತೋಲೆ ಜಾರಿ, ಹೆಚ್ಚುವರಿ ಹಣವಿಲ್ಲ, ದಾನಿಗಳ ಬಳಿ ಕೈಯೊಡ್ಡಿಸಿದ ಸರ್ಕಾರ

ಬೆಂಗಳೂರು; ಐದು ಗ್ಯಾರಂಟಿಗಳ ಅನುಷ್ಠಾನ ಮತ್ತು ಇದರಿಂದಾಗುವ ಆರ್ಥಿಕ ಪರಿಣಾಮಗಳನ್ನು ಎದುರಿಸುವುದು ಹೇಗೆ ಎಂದು ಏದುಸಿರು ಬಿಡುತ್ತಿರುವ ಕಾಂಗ್ರೆಸ್‌ ಸರ್ಕಾರವು ಇದೀಗ 1ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ...

Page 10 of 12 1 9 10 11 12