Tag: government

ವಕ್ಫ್‌ ಆಸ್ತಿ ದುರ್ಬಳಕೆ, ಒತ್ತುವರಿ; ತನಿಖಾ ವರದಿ ನೀಡಿದ್ದ ದಿನದಂದೇ ತನಿಖೆ ಆದೇಶವೂ ರದ್ದು

ಬೆಂಗಳೂರು; ವಕ್ಫ್‌ ಆಸ್ತಿಯ ದುರ್ಬಳಕೆ, ನಿಯಮಬಾಹಿರ ಚಟುವಟಿಕೆ ಮತ್ತು ದುರಾಡಳಿತ ಕುರಿತು ತನಿಖೆ ನಡೆಸಿದ್ದ ಉಪ ಲೋಕಾಯುಕ್ತರು ವರದಿ ಸಲ್ಲಿಸಿದ್ದ ದಿನದಂದೇ ತನಿಖೆಗೆ ಹೊರಡಿಸಿದ್ದ ಅಧಿಸೂಚನೆಯನ್ನೂ ಸಿದ್ದರಾಮಯ್ಯ ...

ಬರಗಾಲದಲ್ಲೂ ಬಿಸಿಯೂಟ ಉಣಬಡಿಸಿದ್ದವರಿಗೆ 2 ತಿಂಗಳಾದರೂ ವೇತನವಿಲ್ಲ; ಅನುದಾನ ಕೊರತೆ?

ಬರಗಾಲದಲ್ಲೂ ಬಿಸಿಯೂಟ ಉಣಬಡಿಸಿದ್ದವರಿಗೆ 2 ತಿಂಗಳಾದರೂ ವೇತನವಿಲ್ಲ; ಅನುದಾನ ಕೊರತೆ?

ಬೆಂಗಳೂರು; ಬರಗಾಲದಲ್ಲೂ ರಾಜ್ಯದ ಶಾಲಾ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ತಯಾರಿಸಿ ಉಣಬಡಿಸಿದ್ದ  49,855 ಅಡುಗೆ ಸಿಬ್ಬಂದಿಗಳಿಗೆ  2 ತಿಂಗಳಾದರೂ ವೇತನ ನೀಡಿಲ್ಲ. ಅದೇ ರೀತಿ ರಾಜ್ಯದ ಕೆಲವು ...

120 ದಿನಗಳಾದರೂ ಕಡತಗಳ ಮಾಹಿತಿ ಒದಗಿಸದ ಸಿಎಂ ಸಚಿವಾಲಯ; ಹಿರಿಯ ಅಧಿಕಾರಿಯಿಂದ ತಡೆ?

120 ದಿನಗಳಾದರೂ ಕಡತಗಳ ಮಾಹಿತಿ ಒದಗಿಸದ ಸಿಎಂ ಸಚಿವಾಲಯ; ಹಿರಿಯ ಅಧಿಕಾರಿಯಿಂದ ತಡೆ?

ಬೆಂಗಳೂರು; ಮುಖ್ಯಮಂತ್ರಿ ಅವರ ಅನುಮೋದನೆಗೆ ಸ್ವೀಕೃತವಾಗಿರುವ, ಅನುಮೋದನೆ ನೀಡಿರುವ, ಅನುಮೋದನೆಗೆ ಬಾಕಿ ಇರುವುದಕ್ಕೆ ಸಂಂಧಿಸಿದಂತೆ ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ ಎಷ್ಟು ಕಡತಗಳು ಬಾಕಿ ಇವೆ ಎಂಬ ಕುರಿತಾದ ಮಾಹಿತಿಯನ್ನು ...

ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?

ವಿಧಾನಸೌಧದಲ್ಲಿನ ಸಿಎಂ ಕೊಠಡಿ ನವೀಕರಣಕ್ಕೆ ಮೌಖಿಕ ಸೂಚನೆ; ಅಂದಾಜು 2.50 ಕೋಟಿ ವೆಚ್ಚ?

ಬೆಂಗಳೂರು; ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿಗಳ ಕೊಠಡಿಯ ರಿಪೇರಿ, ದುರಸ್ತಿ ಮತ್ತು ನವೀಕರಿಸಲು  2.50 ಕೋಟಿ ರು. ಮೊತ್ತದಲ್ಲಿ ಲೋಕೋಪಯೋಗಿ ಇಲಾಖೆಯು  ಅಂದಾಜು  ವೆಚ್ಚ ಸಿದ್ಧಪಡಿಸಿದೆ.  ಸುಮಾರು  ...

ಸರ್ಕಾರದ ಅನುಮೋದನೆಯಿಲ್ಲದೇ ವಿವೇಕಾನಂದ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ; ಮಂಗಳೂರು ವಿವಿಗೆ ನೋಟೀಸ್‌

ಸರ್ಕಾರದ ಅನುಮೋದನೆಯಿಲ್ಲದೇ ವಿವೇಕಾನಂದ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನ; ಮಂಗಳೂರು ವಿವಿಗೆ ನೋಟೀಸ್‌

ಬೆಂಗಳೂರು; ಕಲ್ಲಡ್ಕ ಪ್ರಭಾಕರ್ ಭಟ್‌ ಅವರು ಅಧ್ಯಕ್ಷರಾಗಿರುವ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಡಿಯಲ್ಲಿರುವ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿಗೆ ಸರ್ಕಾರದ ಪೂರ್ವಾನುಮತಿಯಿಲ್ಲದೆಯೇ ಸ್ವಾಯತ್ತ  ಸ್ಥಾನಮಾನ ...

ಒಂದೇ ಹುದ್ದೆಗೆ ಇಬ್ಬರ ವರ್ಗಾವಣೆ; ಇಲಾಖೆಯಲ್ಲಿ ಅಧಿಕಾರಿಗಳಿಬ್ಬರ ನಡುವೆ ಪೈಪೋಟಿ

ಬೆಂಗಳೂರು; ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ಮೊದಲ ಅವಧಿಯಲ್ಲಿನ ವರ್ಗಾವಣೆ  ಭರಾಟೆ ಎರಡನೇ ಅವಧಿಯಲ್ಲಿಯೂ ಮುಂದುವರೆದಿದೆ. ಮೊದಲ ಅವಧಿಯಲ್ಲಿ ಒಂದೇ ಹುದ್ದೆಗೆ ನಾಲ್ಕು ಮಂದಿಯನ್ನು ವರ್ಗಾವಣೆ ...

ನವ ನಗರೋತ್ಥಾನ; 15 ತಿಂಗಳಾದರೂ ಬಿಡುಗಡೆಯಾಗದ ಅನುದಾನ, ಬರಿದಾದ ಬೊಕ್ಕಸ?

ಬೆಂಗಳೂರು; ಮುಖ್ಯಮಂತ್ರಿ ನವ ನಗರೋತ್ಥಾನ ಕ್ರಿಯಾ ಯೋಜನೆಗೆ 15 ತಿಂಗಳ ಹಿಂದೆಯೇ ಅನುಮೋದನೆ ದೊರೆತಿದ್ದರೂ ನಗರಾಭಿವೃದ್ಧಿ ಇಲಾಖೆಯು ಅನುದಾನ ಬಿಡುಗಡೆ ಮಾಡುತ್ತಿಲ್ಲ. ಈ ಅನುದಾನಕ್ಕಾಗಿ ಆಡಳಿತ ಮತ್ತು ...

ನಗದು ಬಾಕಿಯಲ್ಲಿ 5,344.26 ಕೋಟಿ ರು. ನಿವ್ವಳ ವ್ಯತ್ಯಾಸ; ಸರ್ಕಾರಕ್ಕೆ ಅಕೌಂಟೆಂಟ್‌ ಜನರಲ್‌ ಪತ್ರ

ಬೆಂಗಳೂರು; ಪ್ರಸಕ್ತ ಆರ್ಥಿಕ ಸಾಲಿಗೆ ಸಂಬಂಧಿಸಿದಂತೆ  ಭಾರತೀಯ ರಿಸರ್ವ್‌ ಬ್ಯಾಂಕ್‌ನ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರದೊಂದಿಗಿನ ಹಣಕಾಸಿನ  ಅಂಕಿ ಅಂಶಗಳ ಮಧ್ಯೆ ವ್ಯತ್ಯಾಸವಿದೆ. ಆರ್‌ಬಿಐ ಮತ್ತು ...

ಐಎಂಎಯೊಂದಿಗೆ ಒಡಂಬಡಿಕೆ; ಬಿಜೆಪಿ ಅವಧಿಯಲ್ಲಿ ಆರೋಪಪಟ್ಟಿ, ಕಾಂಗ್ರೆಸ್‌ ಅವಧಿಯಲ್ಲಿ ದೋಷಮುಕ್ತ

ಬೆಂಗಳೂರು; ವಿ ಕೆ ಓಬೇದುಲ್ಲಾ ಸರ್ಕಾರಿ ಉರ್ದು ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಪೂರ್ವಾನುಮತಿ ಪಡೆಯದೇ ಐಎಂಎ ಕಂಪನಿಯೊಂದಿಗೆ  ಒಡಂಬಡಿಕೆ ...

ಅರೆಕಾಲಿಕ ಉಪನ್ಯಾಸಕರ ವೇತನದಲ್ಲೂ ಕತ್ತರಿ; ತಾಂತ್ರಿಕ ಶಿಕ್ಷಣ ಇಲಾಖೆಯಲ್ಲಿ ಹಣ ಖಾಲಿಯಾಯಿತೇ?

ಬೆಂಗಳೂರು; ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರೆಕಾಲಿಕ ಉಪನ್ಯಾಸಕರ ನಿಗದಿಪಡಿಸಿರುವ ಮಾಸಿಕ ವೇತನದಲ್ಲಿಯೇ ಅರ್ಧಕ್ಕರ್ಧ ಕಡಿತಗೊಳಿಸಿ ನೀಡಿರುವುದು ಇದೀಗ ಬಹಿರಂಗವಾಗಿದೆ.   ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಸುಮಾರು ...

Page 6 of 12 1 5 6 7 12