Tag: government

ದ ಪಾಲಿಸಿ ಫ್ರಂಟ್‌ ಕಡತಕ್ಕೆ ಚಿರತೆ ವೇಗ; ಸಿಎಂ ಸಭೆ ನಡೆಸಿದ ದಿನದಂದೇ ಮನವಿ, ಅಂದೇ ಇಲಾಖೆಯಿಂದಲೂ ಪ್ರಸ್ತಾವನೆ

ಬೆಂಗಳೂರು; ಸರ್ಕಾರದ ಕಾರ್ಯಕ್ರಮಗಳು ಮತ್ತು ಯೋಜನೆಗಳನ್ನು ಪ್ರಚಾರ ಮಾಡಲು ನಿಗೂಢವಾಗಿರುವ ದ ಪಾಲಿಸಿ ಫ್ರಂಟ್‌  ಸಲ್ಲಿಸಿದ್ದ ಪ್ರಸ್ತಾವನೆಯನ್ನೊಳಗೊಂಡ ಮನವಿಗೆ ಸರ್ಕಾರದ ಹಂತದಲ್ಲಿ ಒಂದೇ ದಿನದಲ್ಲೇ ಚಿರತೆ ವೇಗ ...

ಭದ್ರಾ ಸಕ್ಕರೆ ಕಾರ್ಖಾನೆ; ಕಾರ್ಮಿಕರ ಅರ್ಜಿಗೆ ಸ್ಪಂದಿಸದ ಸರ್ಕಾರ, ಸ್ಥಿರಾಸ್ತಿ ಹರಾಜು ಪ್ರಕ್ರಿಯೆ ಮುಂದುವರಿಕೆ?

ಬೆಂಗಳೂರು; ದಾವಣಗೆರೆಯ ದೊಡ್ಡಬಾತಿಯಲ್ಲಿರುವ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಮತ್ತು ಅದರ ಆಸ್ತಿಯನ್ನು ಬಹಿರಂಗ ಹರಾಜು ರದ್ದುಪಡಿಸಬೇಕು ಎಂದು ಕಾರ್ಮಿಕರ ಮನವಿಗೆ ಈಗಿನ ಕಾಂಗ್ರೆಸ್‌ ಸರ್ಕಾರ ಓಗೊಟ್ಟಿಲ್ಲ. ...

16ನೇ ಹಣಕಾಸು ಆಯೋಗ; ರಾಜ್ಯದ ಆರ್ಥಿಕ ಪರಿಸ್ಥಿತಿ, ಸವಾಲು ಮನವರಿಕೆಗೆ ತಜ್ಞರ ನೇಮಕ?

ಬೆಂಗಳೂರು; ಕೇಂದ್ರ ಸರ್ಕಾರವು ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಡಾ ಅರವಿಂದ್‌ ಪನಗಾರಿಯಾ ಅವರನ್ನು 16ನೇ ಹಣಕಾಸು ಆಯೋಗದ ಅಧ್ಯಕ್ಷರನ್ನಾಗಿ ನೇಮಕಗೊಳಿಸಿದ ಬೆನ್ನಲ್ಲೇ ಇದೇ ಆಯೋಗದ ಮುಂದೆ ...

7.20 ಕೋಟಿ ರು ಗುತ್ತಿಗೆ; ಕಾರ್ಯಾದೇಶದಲ್ಲಿರುವ ವಿಳಾಸದಲ್ಲಿ ‘ದ ಪಾಲಿಸಿ ಫ್ರಂಟ್‌’ ಕಚೇರಿಯೇ ಇಲ್ಲ

ಬೆಂಗಳೂರು; ಸುಳ್ಳು ಸುದ್ದಿಗಳ  ತಡೆಗಟ್ಟುವಿಕೆ ಮತ್ತು ಸರ್ಕಾರದ ಸಾಧನೆ, ಯೋಜನೆಗಳ ಮಾಹಿತಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ, ನಿರ್ವಹಣೆ ಮಾಡಲು ಕೆಎಸ್‌ಎಂಸಿ ಅಂಡ್‌ ಎ ಮೂಲಕ ಕಾರ್ಯಾದೇಶ ಪಡೆದುಕೊಂಡಿರುವ ...

ಇಲಾಖೆ, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಲ್ಲಿ ಖಾಸಗಿ ಇ-ಮೇಲ್‌ ಬಳಕೆ; ಸರ್ಕಾರದ ಮಾಹಿತಿ ಸೋರಿಕೆ?

ಬೆಂಗಳೂರು; ಕರ್ನಾಟಕ ಸರ್ಕಾರದ ಇಲಾಖೆಗಳು, ನಿಗಮ,ಮಂಡಳಿ, ಸ್ವಾಯತ್ತೆ ಸಂಸ್ಥೆಗಳ ಮುಖ್ಯಸ್ಥರು, ವಿಶ್ವವಿದ್ಯಾಲಯಗಳ ಕುಲಪತಿಗಳು ಸರ್ಕಾರದ ಇ-ಮೇಲ್‌ ಬಳಕೆ ಮಾಡದೇ ಖಾಸಗಿ ಇ-ಮೇಲ್‌ ಬಳಸುತ್ತಿದ್ದಾರೆ. ಇದರಿಂದ ಸರ್ಕಾರದ ಮಾಹಿತಿಗಳು ...

ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ವೀರ ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ...

ಶಾಲಾ ದಾಖಲೆಯಲ್ಲಿ ಕಾಡು ಕುರುಬ ನಮೂದು; ಸಿಎಂ ಜಂಟಿ ಕಾರ್ಯದರ್ಶಿ ವಿರುದ್ಧ ದೂರು, ವರ್ಷದಲ್ಲೇ ಕ್ಲೀನ್‌ ಚಿಟ್‌

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಂಟಿ ಕಾರ್ಯದರ್ಶಿ ಬಿ ಶಿವಸ್ವಾಮಿ (ಕೆಎಎಸ್‌) ಅವರು 'ಕಾಡು ಕುರುಬ' ಎಂದು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಪದನ್ನೋತಿ ಪಡೆದಿದ್ದಾರೆ ...

2,732 ಶಾಲೆಗಳಲ್ಲಿ ಶೌಚಾಲಯಗಳೇ ಇಲ್ಲ; ಸರ್ಕಾರಿ ಶಾಲೆಗಳ ದುಸ್ಥಿತಿ ಅನಾವರಣ

ಬೆಂಗಳೂರು; ರಾಜ್ಯದ ಒಟ್ಟು ಸರ್ಕಾರಿ ಶಾಲೆಗಳ ಮೂಲ ಸೌಕರ್ಯಗಳಿಗಾಗಿ ವಿವೇಕ, ನರೇಗಾ ಸೇರಿದಂತೆ ಇನ್ನಿತರೆ ಯೋಜನೆಗಳಲ್ಲಿ ಕಳೆದ 5 ವರ್ಷದಲ್ಲಿ 1,306.05 ಕೋಟಿ ರು.ಗಳನ್ನು ಒದಗಿಸಿದ್ದರೂ 2,732 ...

ಕೌಶಲ್ಯಾಭಿವೃದ್ಧಿಗೆ 1,500 ಕೋಟಿ ರು; ಶಾಲಾ ಕಾಲೇಜು ಕಟ್ಟಡಗಳ ಅನುದಾನಕ್ಕೆ ಕೈ ಹಾಕಿದ ಸರ್ಕಾರ

ಬೆಂಗಳೂರು; ಯುವ ನಿಧಿ ಯೋಜನೆ ಸಂಬಂಧ ಮಾರ್ಗಸೂಚಿಗಳನ್ನು ಅಂತಿಮಗೊಳಿಸಲು ಸರ್ಕಾರವು ಕಸರತ್ತು  ನಡೆಸುತ್ತಿರುವ ಹೊತ್ತಿನಲ್ಲಿಯೇ  ಯೋಜನಾ ಇಲಾಖೆಯು ಇದೀಗ ಯುವಜನರ ಕೌಶಲ್ಯಾಭಿವೃದ್ಧಿ ವೃದ್ಧಿಸಲು 1,500 ಕೋಟಿ ರು. ...

ಷಡಕ್ಷರಿ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಲು ಕಡತ ಸಲ್ಲಿಕೆ; ತನಿಖಾ ವರದಿ ಕಸದಬುಟ್ಟಿಗೆಸೆದ ಸರ್ಕಾರ

ಬೆಂಗಳೂರು: ಕೆರೆಯಿಂದ ಅಕ್ರಮವಾಗಿ ಹೂಳನ್ನು ತೆಗೆದು ರಾಯಧನ ಪಾವತಿಸದೇ ಸಾಗಿಸಲಾಗಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್‌ ಷಡಾಕ್ಷರಿ ಅವರ ...

Page 9 of 12 1 8 9 10 12