ಮತಾಂತರ ನಿಷೇಧ ವಿಧೇಯಕ ಜಾರಿಗೊಳಿಸಲು ಸುಗ್ರೀವಾಜ್ಞೆಗೆ ಅಂತಿಮ ಸ್ವರೂಪ ನೀಡಿದ ಸರ್ಕಾರ
ಬೆಂಗಳೂರು; ಮತಾಂತರವನ್ನು ನಿಗ್ರಹಿಸುವ ಉದ್ದೇಶಿತ ಕರ್ನಾಟಕ ಧಾರ್ಮಿಕ ಹಕ್ಕುಗಳ ಸಂರಕ್ಷಣಾ ಮಸೂದೆಯನ್ನು ಕಳೆದ ಡಿಸೆಂಬರ್‌ನಲ್ಲಿ ನಡೆದ ವಿಧಾನಸಭೆ ಅಧಿವೇಶನದಲ್ಲಿ ಮಂಡಿಸಿ ಅಂಗೀಕಾರ ಪಡೆದು ಮೇಲ್ಮನೆಯಲ್ಲಿ ಮುಖಭಂಗಕ್ಕೊಳಗಾಗಿರುವ ಸರ್ಕಾರವು, ...


