Tag: Gujarat

ಕಾರ್ಬನ್ ಬ್ಲ್ಯಾಕ್ ಫೀಡ್, ಪ್ಯಾರಾಫಿನ್ ಉತ್ಪನ್ನ ಶೇಖರಣೆ; ನಿರ್ಬಂಧ ತೆರವಿಗೆ ಅದಾನಿ ಮನವಿ, ವರದಿಗೆ ನಿರ್ದೇಶನ

ಬೆಂಗಳೂರು; ಕಾರ್ಬನ್ ಬ್ಲ್ಯಾಕ್ ಫೀಡ್ ಸ್ಟಾಕ್ ಮತ್ತು ಎನ್-ಪ್ಯಾರಾಫಿನ್ ಉತ್ಪನ್ನಗಳನ್ನು ಕರಾವಳಿ ನಿಯಂತ್ರಣ ವಲಯದಲ್ಲಿ ಶೇಖರಣೆ ಮಾಡುವ ಸಂಬಂಧ ವಿಧಿಸಿರುವ ನಿರ್ಬಂಧವನ್ನು ತೆಗೆದು ಹಾಕಬೇಕು ಎಂದು ಅದಾನಿ ...

260 ಕೋಟಿ ಮೌಲ್ಯದ ಕಾಕಂಬಿ ಹಗರಣ; ‘ದಿ ಫೈಲ್‌’ ವರದಿ ಬೆನ್ನಲ್ಲೇ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ ಕಾಂಗ್ರೆಸ್‌

ಬೆಂಗಳೂರು; ಮುಂಬೈ ಮೂಲದ ಕೆ ಎನ್‌ ರಿಸೋರ್ಸ್‌ ಪ್ರೈವೈಟ್‌ ಲಿಮಿಟೆಡ್‌ಗೆ ಅಂದಾಜು 260 ಕೋಟಿ ರು. ಮೌಲ್ಯದ 2 ಲಕ್ಷ ಮೆಟ್ರಿಕ್‌ ಟನ್‌ ಪ್ರಮಾಣದ ಕಾಕಂಬಿಯನ್ನು ಕರ್ನಾಟಕದಿಂದ ...

3 ವರ್ಷಗಳಲ್ಲಿ 16 ಮತಾಂತರ ಪ್ರಕರಣ ದಾಖಲು; ಸಾಮಾಜಿಕ ಕ್ಷೋಭೆ ಹೆಸರಿನಲ್ಲಿ ದಿಕ್ಕುತಪ್ಪಿಸಿದರೇ?

ಬೆಂಗಳೂರು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಮಿಷ, ಬಲಪ್ರಯೋಗ ಮತ್ತು ದುಮಾರ್ಗಗಳ ಮೂಲಕ ಮತಾಂತರ ಮತ್ತು ಸಾಮೂಹಿಕ ಮತಾಂತರ ಕೃತ್ಯಗಳು ನಡೆಯುತ್ತಿವೆ ಎಂದು ರಾಜ್ಯ ಬಿಜೆಪಿ ಸರ್ಕಾರವು ಬಿಂಬಿಸಿರುವ ...

ಲಸಿಕೆ ಖರೀದಿ; ಕರ್ನಾಟಕ ಸೇರಿ 37 ರಾಜ್ಯಗಳ ಬೊಕ್ಕಸಕ್ಕೆ 368 ಕೋಟಿ ನಷ್ಟ

ಬೆಂಗಳೂರು; ಕೋವಿಡ್‌ ಲಸಿಕೆಗಳನ್ನು ನೇರವಾಗಿ ಖರೀದಿಸಲು ರಾಜ್ಯಗಳಿಗೆ ಅವಕಾಶ ಮಾಡಿಕೊಟ್ಟಿದ್ದರಿಂದ 2021ರ ಮೇ ತಿಂಗಳಲ್ಲಿ ಒಟ್ಟು 2,13,50,490 (ಕೋವಿಶೀಲ್ಡ್‌ ಮತ್ತು ಕೊವಾಕ್ಸಿನ್‌) ಲಸಿಕೆಗಳನ್ನು ಖರೀದಿಸಿರುವ ಕರ್ನಾಟಕವೂ ಸೇರಿದಂತೆ ...

ಲಸಿಕೆ ಕೊರತೆಗೆ ಕಾರಣ ಬಹಿರಂಗ; ಕೇಂದ್ರದ ಪಾಲು ಭರಿಸಿ 28 ಕೋಟಿ ಹೊರೆ?

ಬೆಂಗಳೂರು; ಲಸಿಕಾಕರಣ ಅಭಿಯಾನದ ಭಾಗವಾಗಿ ಕೇಂದ್ರ ಸರ್ಕಾರವು ತನ್ನ ಬದ್ಧತೆಯನ್ನು ಪೂರ್ಣಗೊಳಿಸಿರಲಿಲ್ಲ. ಅಲ್ಲದೆ ಕೇಂದ್ರ ಸರ್ಕಾರದ ಪಾಲನ್ನು ರಾಜ್ಯ ಸರ್ಕಾರವೇ ಭರಿಸಿತ್ತು. ರಾಜ್ಯದಲ್ಲಿ ಉದ್ಭವವಾಗಿರುವ ಲಸಿಕೆ ಹಾಹಾಕಾರಕ್ಕೆ ...

1 ಕೋಟಿ ಲಸಿಕೆ; ಕರ್ನಾಟಕಕ್ಕೆ 1.97 ಲಕ್ಷ, ಗುಜರಾತ್‌ಗೆ 6.89 ಲಕ್ಷ ಡೋಸ್‌ ಹಂಚಿಕೆ

ಬೆಂಗಳೂರು; ಲಸಿಕಾಕರಣ ಅಭಿಯಾನದ ಮೂರನೇ ಹಂತವನ್ನು ಮುಂದುವರೆಸಿರುವ ಕೇಂದ್ರ ಸರ್ಕಾರವು 18-44 ವಯಸ್ಸಿನವರಿಗೆ 1 ಕೋಟಿ ಲಸಿಕೆ ಡೋಸ್‌ಗಳನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ. ಈ ಪೈಕಿ ಕರ್ನಾಟಕಕ್ಕೆ ...

ಅವೈಜ್ಞಾನಿಕ; 500 ರೋಗಿಗಳಿಗೆ ಆಂಪೋಟೆರಿಸಿಯನ್‌ ಬೇಕಿರುವುದು 3,500, ನೀಡಿದ್ದು 1,270 ವಯಲ್‌

ಬೆಂಗಳೂರು; ಕಪ್ಪು ಶಿಲೀಂಧ್ರ (ಬ್ಲಾಕ್‌ ಫಂಗಸ್‌) ರೋಗ ಚಿಕಿತ್ಸೆಗೆ ಕೇಂದ್ರ ಸರ್ಕಾರವು 23,680 ಆಂಪೋಟೆರಿಸಿಯನ್‌ ಚುಚ್ಚುಮದ್ದುಗಳನ್ನು ವಿವಿಧ ರಾಜ್ಯಗಳಿಗೆ ಹಂಚಿಕೆ ಮಾಡಿದೆಯಾದರೂ ಕರ್ನಾಟಕದಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆಗೆ ...

ಆಂಫೊಟೆರಿಸಿನ್‌ ಕೊರತೆ; ಉತ್ಪಾದನೆ ಹೆಚ್ಚಳವಾದರೂ ರಾಜ್ಯಕ್ಕೆ ದೊರೆಯುವುದೇ 2.52 ಲಕ್ಷ ವಯಲ್‌?

ಬೆಂಗಳೂರು; ಬ್ಲಾಕ್ ಫಂಗಸ್ ಸೋಂಕಿಗೆ ಒಳಗಾಗುವ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದ್ದಂತೆ ಈ ಚಿಕಿತ್ಸೆಗೆ ಬಳಸುವ ಆಂಫೊಟೆರಿಸಿನ್-ಬಿ ಫಂಗಸ್ ನಿಗ್ರಹ ಔಷಧಕ್ಕೂ ತೀವ್ರ ಕೊರತೆ ಉಂಟಾಗಲಿದೆ! ರಾಜ್ಯ ಬಿಜೆಪಿ ...

ಆಂಪೋಟೆರಿಸಿನ್ ಬಿ ಹಂಚಿಕೆ ತಾರತಮ್ಯ; ‘ದಿ ಫೈಲ್’ ವರದಿ ವಿಸ್ತರಿಸಿದ ಎಚ್‌ಡಿಕೆ

ಬೆಂಗಳೂರು; ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಎಸಗಿರುವುದನ್ನು 'ದಿ ಫೈಲ್‌' ಬಹಿರಂಗಗೊಳಿಸುತ್ತಿದ್ದಂತೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ...

ಬ್ಲಾಕ್ ಫಂಗಸ್ ; ಗುಜರಾತ್‌ಗೆ ಆಂಪೋಟೆರಿಸಿನ್‌ ಬಿ 15,000, ರಾಜ್ಯಕ್ಕೆ ಕೇವಲ 1,050 ವಯಲ್‌

ಬೆಂಗಳೂರು; ರಾಜ್ಯಕ್ಕೆ ಆಮ್ಲಜನಕ, ರೆಮ್‌ಡಿಸಿವಿರ್‌ ಸೇರಿದಂತೆ ಇನ್ನಿತರೆ ಔಷಧಗಳ ಹಂಚಿಕೆಯಲ್ಲಿ ಕೇಂದ್ರ ಸರ್ಕಾರ ಅಸಡ್ಡೆ ತೋರಿರುವ ಬೆನ್ನಲ್ಲೇ ಬ್ಲಾಕ್‌ ಫಂಗಸ್‌ ಚಿಕಿತ್ಸೆಗೆ ನೀಡುವ ಆಂಪೋಟೆರಿಸಿನ್ ಬಿ ಔಷಧ ...

Page 1 of 2 1 2