Tag: Haveri

2 ವರ್ಷಗಳಲ್ಲಿ 1,886 ರೈತರ ಆತ್ಮಹತ್ಯೆ; ಹಾವೇರಿ ಜಿಲ್ಲೆಯಲ್ಲಿ ಅತೀ ಹೆಚ್ಚು ದಾಖಲು

ಬೆಂಗಳೂರು; ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886  ಮಂದಿ ರೈತರು ...

ಸಾಹಿತ್ಯ ಸಮ್ಮೇಳನ ವೆಚ್ಚ; ದುಪ್ಪಟ್ಟು ದರದಲ್ಲಿ ಖರೀದಿ, ಹಣ ದುರುಪಯೋಗ ಆರೋಪ, ಸರ್ಕಾರಕ್ಕೆ ದೂರು

ಬೆಂಗಳೂರು; ಹಾವೇರಿ ಮತ್ತು ಮಂಡ್ಯದಲ್ಲಿ ನಡೆದಿದ್ದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ (86 ಮತ್ತು 87) ಕ್ಕೆ ಆಗಿರುವ ವೆಚ್ಚದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಟೀಕೆಗಳು ...

ಸಾವರ್ಕರ್‌ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳ ನಿಯೋಜನೆ; ಪ್ರಾಂಶುಪಾಲರ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲ ಕೆ ಕೃಷ್ಣಪ್ಪ ಅವರ ವಿರುದ್ಧ ...

ಆರ್‌ಎಸ್‌ಎಸ್‌ ವಿರೋಧಿ ಘೋಷಣೆ; 22 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಪೂರ್ವಾನುಮತಿ

ಬೆಂಗಳೂರು; ಹಾವೇರಿಯ ಸವಣೂರಿನಲ್ಲಿ ನಡೆದಿದ್ದ ಪ್ರತಿಭಟನೆ ವೇಳೆಯಲ್ಲಿ ಆರ್‌ಎಸ್‌ಎಸ್‌ ವಿರೋಧಿ ಘೋಷಣೆ ಕೂಗಿರುವುದು ಮತ್ತು ಸೌಹಾರ್ದತೆಗೆ ಘಾತಕವಾಗುವ ಕೃತ್ಯಗಳನ್ನು ಎಸಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ 22 ಮಂದಿ ...

ಸಾವರ್ಕರ್‌ ಸಂಸ್ಮರಣೆ ಸಮೂಹಗಾನ ತರಬೇತಿಗೆ ಪಿಯು ವಿದ್ಯಾರ್ಥಿನಿಯರು; ಪ್ರಾಂಶುಪಾಲರ ವಿರುದ್ಧ ಶಿಸ್ತುಕ್ರಮ

ಬೆಂಗಳೂರು; ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳನ್ನು ವೀರ ಸಾವರ್ಕರ್‌ ಅವರ ಸಂಸ್ಮರಣೆ ಕಾರ್ಯಕ್ರಮದ ಸಮೂಹ ಗಾನದ ಪೂರ್ವಭಾವಿ ತರಬೇತಿಗೆ ಕರೆದೊಯ್ದಿದ್ದ ಕಾಲೇಜು ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ...

ಸ್ಮಶಾನಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಅನುದಾನ ಬಿಡುಗಡೆ ಮಾಡಲು ಅವಕಾಶವಿಲ್ಲವೆಂದ ಸರ್ಕಾರ

ಬೆಂಗಳೂರು; ರಾಜ್ಯದ ಗ್ರಾಮಗಳಲ್ಲಿ ಸ್ಮಶಾನಗಳಿಗೆ ಖಾಸಗಿ ಜಮೀನು ಖರೀದಿ ಮಾಡಲು  ಅನುದಾನ ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರವು ಇದೀಗ ಸ್ಮಶಾನಕ್ಕೆ ರಸ್ತೆ ಸಂಪರ್ಕ ಕಲ್ಪಿಸಲು ಯಾವುದೇ ಅನುದಾನ ...

702 ಕೋಟಿ ವೆಚ್ಚ ಹಗರಣ; ಸಮ್ಮಿಶ್ರ ಸರ್ಕಾರದಲ್ಲಿ ಬಾಕಿ ಇದ್ದ ಪ್ರಸ್ತಾವನೆಗೆ ಬಿಜೆಪಿ ಸರ್ಕಾರದಲ್ಲಿ ಅನುಮೋದನೆ

ಬೆಂಗಳೂರು; ತುಂಗಾ ಮೇಲ್ದಂಡೆ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರದ ಅನುಮೋದನೆ ಮತ್ತು ಅನುಮತಿಯಿಲ್ಲದೆಯೇ ಹೆಚ್ಚುವರಿ ಖರ್ಚು ಮಾಡಿದ್ದ 702 ಕೋಟಿ ರು. ಮೊತ್ತದ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ...

702 ಕೋಟಿ ಖರ್ಚಾಗಿರುವುದು ಗೊತ್ತಿಲ್ಲವೆಂದರೆ ಏನರ್ಥ?;’ದಿ ಫೈಲ್‌’ ವರದಿ ಬೆನ್ನಲ್ಲೇ ತರಾಟೆ

ಬೆಂಗಳೂರು; 'ಸರ್ಕಾರದ ಅನುಮೋದನೆಯಿಲ್ಲದೆಯೇ ತುಂಗಾ ಮೇಲ್ದಂಡೆ ಯೋಜನೆಗೆ 702 ಕೋಟಿ ರು. ಹೆಚ್ಚುವರಿ ಖರ್ಚು ಮಾಡಿರುವ ಕುರಿತಂತೆ 'ದಿ ಫೈಲ್‌' ದಾಖಲೆ ಸಹಿತ ವರದಿ ಪ್ರಕಟಿಸುತ್ತಿದ್ದಂತೆ ಎಐಸಿಸಿಯ ...

ತುಂಗಾ ಮೇಲ್ದಂಡೆ ಯೋಜನೆ; ಅನುಮೋದನೆಯಿಲ್ಲದೆಯೇ 702 ಕೋಟಿ ಹೆಚ್ಚುವರಿ ವೆಚ್ಚ

ಬೆಂಗಳೂರು; ಶಿವಮೊಗ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಯ 80,494 ಹೆಕ್ಟೇರ್‌ ಪ್ರದೇಶಕ್ಕೆ ವಾರ್ಷಿಕ 12.24 ಟಿಎಂಸಿ ನೀರನ್ನು ಉಪಯೋಗಿಸುವ ಉದ್ದೇಶದಿಂದ ಜಾರಿಯಾಗಿರುವ ತುಂಗಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ...

ರಾಷ್ಟ್ರೋತ್ಥಾನದ ಬೆನ್ನಲ್ಲೇ ಜನಸೇವಾ ಟ್ರಸ್ಟ್‌ಗೂ 70 ಕೋಟಿ ರು.ಮೌಲ್ಯದ 35.33 ಎಕರೆ ಗೋಮಾಳ ಮಂಜೂರು

ಬೆಂಗಳೂರು; ಆಶ್ರಯ ಯೋಜನೆ ಮತ್ತು ಶಾಶ್ವತ ಪುನರ್‌ ವಸತಿ ಉದ್ದೇಶವೂ ಸೇರಿದಂತೆ ಇನ್ನಿತರೆ ಸಾರ್ವಜನಿಕ ಉದ್ದೇಶಗಳಿಗೆಂದು ಮೀಸಲಿರಿಸಿರುವ 40 ಎಕರೆ ವಿಸ್ತೀರ್ಣದ ಗೋಮಾಳ ಜಮೀನಿನ ಪೈಕಿ 35.33 ...

Page 1 of 2 1 2