ಎಸ್ಕಾಂ ವ್ಯಾಪ್ತಿಯಲ್ಲಿ ಸ್ಮಾರ್ಟ್ ಮೀಟರ್ ಖರೀದಿ; ಕಂಪನಿಗಳಿಂದ ವಿವಿಧ ದರ ನಮೂದು, ಭಾರೀ ವ್ಯತ್ಯಾಸ
ಬೆಂಗಳೂರು; ಸ್ಮಾರ್ಟ್ ಮೀಟರ್ ಅಳವಡಿಕೆ ಸಂಬಂಧ ವಿದ್ಯುತ್ ಸರಬರಾಜು ಕಂಪನಿಗಳು ಆಹ್ವಾನಿಸಿದ್ದ ಟೆಂಡರ್‍ನಲ್ಲಿ ಭಾಗವಹಿಸಿದ್ದ ರಾಜಶ್ರೀ ಎಲೆಕ್ಟ್ರಿಕಲ್ ಸೇರಿದಂತೆ ಇನ್ನಿತರೆ ಕಂಪನಿಗಳು, ವಿವಿಧ ದರಗಳನ್ನು ನಮೂದಿಸಿರುವುದು ಇದೀಗ ...




