ಆರ್ಥಿಕ ಮುಗ್ಗಟ್ಟಿನಲ್ಲೂ ಅನುದಾನ ರಹಿತ ಸಂಸ್ಕೃತ ಪಾಠಶಾಲೆಗಳಿಗೆ ಅನುದಾನ?
ಬೆಂಗಳೂರು; ಹಣಕಾಸಿನ ಕೊರತೆಯನ್ನು ನೆಪವಾಗಿಟ್ಟುಕೊಂಡು ಕನ್ನಡ ಮಾಧ್ಯಮದಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನವನ್ನು ಸ್ಥಗಿತಗೊಳಿಸಿದ್ದ ರಾಜ್ಯ ಬಿಜೆಪಿ ಸರ್ಕಾರ, ಅನುದಾನರಹಿತ ಸಂಸ್ಕೃತ ...


