ರಾಮಮಂದಿರ ಜೀರ್ಣೋದ್ಧಾರ, ಅಯೋಧ್ಯೆಯಲ್ಲಿ ವಸತಿ ಗೃಹ; ಬಜೆಟ್‌ನಲ್ಲಿ ಪ್ರಸ್ತಾವಿಸದ ಸರ್ಕಾರ
ಬೆಂಗಳೂರು; ರಾಜ್ಯದಲ್ಲಿರುವ ಪುರಾತನ ರಾಮಮಂದಿರಗಳ ಜೀರ್ಣೋದ್ಧಾರ ಮತ್ತು ಅಯೋಧ್ಯೆಯಲ್ಲಿ ವಸತಿ ಗೃಹ ನಿರ್ಮಾಣಕ್ಕೆ ಒಟ್ಟಾರೆ 200 ಕೋಟಿ ರು ಅಂದಾಜು ವೆಚ್ಚದಲ್ಲಿ ಸಲ್ಲಿಸಿದ್ದ ಹೊಸ ಯೋಜನೆಗಳನ್ನು ಜಾರಿಗೊಳಿಸಿರುವುದರಿಂದ ...




