ಪುಸ್ತಕ ಖರೀದಿ, ಪ್ರಾಧಿಕಾರದ ನಾಮನಿರ್ದೇಶನ ಪ್ರಸ್ತಾವಕ್ಕೂ 40 ಪರ್ಸೆಂಟ್ ಲಂಚಕ್ಕೆ ಬೇಡಿಕೆ; ಸಚಿವ, ಡಿ ಸಿ ಗೆ ದೂರರ್ಜಿ
ಬೆಂಗಳೂರು; ರಾಜ್ಯದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರಕ್ಕೆ ಸದಸ್ಯರ ನಾಮನಿರ್ದೇಶನ ಮಾಡಲೂ ಕೆಲ ಜಿಲ್ಲಾ ಮುಖ್ಯ ಗ್ರಂಥಾಲಯದ ಅಧಿಕಾರಿಗಳು 40 ಪರ್ಸೆಂಟ್ ...




