ಎಸ್ಪಿ ಜೋಷಿ ವಿರುದ್ಧ ಕ್ರಮ; ದಾಖಲೆ, ದೋಷಾರೋಪಣೆ ಸಲ್ಲಿಸದ ಲೋಕಾಯುಕ್ತ, ಸರ್ಕಾರದ 2ನೇ ಪತ್ರ ಬಹಿರಂಗ
ಬೆಂಗಳೂರು; ಲೋಕಾಯುಕ್ತ ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಂದ ಹಣ ಸುಲಿಗೆ ಮಾಡಲಾಗುತ್ತಿದೆ ಎಂಬ ಆರೋಪಿತ ಪ್ರಕರಣದಲ್ಲಿ ಎಸ್ಪಿ ಶ್ರೀನಾಥ ಜೋಷಿ ಅವರ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಲೋಕಾಯುಕ್ತವು ...






