Tag: India

ಕಾಂಗ್ರೆಸ್‌ ಸರ್ಕಾರದಿಂದ ‘ಕಾಂಗ್ರೆಸ್‌ ಭವನ ಟ್ರಸ್ಟ್‌’ಗೆ ಸರ್ಕಾರಿ ಜಾಗ; ಹಿತಾಸಕ್ತಿ ಸಂಘ‍ರ್ಷದ ಸುಳಿಯಲ್ಲಿ ಸಿಎಂ, ಡಿಸಿಎಂ

ಬೆಂಗಳೂರು;  ರಾಜ್ಯ ಕಾಂಗ್ರೆಸ್‌ ಸರ್ಕಾರವು ನಗರಾಭಿವೃದ್ಧಿ, ಪೌರಾಡಳಿತ, ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳ ವಶ ಅಥವಾ ಸ್ವಾಧೀನದಲ್ಲಿರುವ ಸರ್ಕಾರಿ ಜಾಗಗಳನ್ನು ...

ಹಣ ಸುಲಿಗೆ; ಸರ್ಕಾರದ ಕೈ ಸೇರಿದ ವಾಟ್ಸಾಪ್‌ ಸಂದೇಶಗಳ ಪ್ರತಿ, ಲೋಕಾಯುಕ್ತ ರಿಜಿಸ್ಟ್ರಾರ್‍‌ ಪತ್ರ ಬಹಿರಂಗ

ಬೆಂಗಳೂರು;   ಆರೋಪಿ ನಿಂಗಪ್ಪನೊಂದಿಗೆ  ಲೋಕಾಯುಕ್ತ ಎಸ್ಪಿ ಶ್ರೀನಾಥ್‌ ಜೋಷಿ ಅವರು ಅಪರಾಧಿಕ ಒಳ ಸಂಚು ನಡೆಸಿ ಹಣ ವಸೂಲಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಲೋಕಾಯುಕ್ತ ...

ಹೆಚ್‌ಎಂಟಿ ಅರಣ್ಯ ಜಮೀನು ವಿವಾದ; ದಿ ಫೈಲ್‌ ಸರಣಿ ವರದಿಗಳ ಬೆನ್ನಲ್ಲೇ ಐಎಫ್‌ಎಸ್‌ ಗೋಕುಲ್‌ ಅಮಾನತು

ಬೆಂಗಳೂರು; ಹೆಚ್‌ಎಂಟಿಯು ಅನಧಿಕೃತವಾಗಿ ಅರಣ್ಯ ಜಮೀನನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡಿರುವುದು ಮತ್ತು ಸರ್ಕಾರಿ ಸಂಸ್ಥೆಗಳಿಗೆ ಹಸ್ತಾಂತರಿಸಿರುವ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿರುವ ಆರೋಪಿತ ಅಧಿಕಾರಿ ಐಎಫ್‌ಎಸ್‌ ಆರ್‍‌ ...

ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ

ಬೆಂಗಳೂರು;  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ  ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು  ಬಲವಾಗಿ ...

ವಿದ್ಯಾರ್ಥಿ ವೇತನಕ್ಕೆ ಕೇಂದ್ರ ಅಡ್ಡಿ; ನೀತಿ ರೂಪಿಸದ ರಾಜ್ಯ, 4,254 ದಲಿತ ವಿದ್ಯಾರ್ಥಿಗಳಿಗೆ ಆಗಿದೆಯೇ ವಂಚನೆ?

ಬೆಂಗಳೂರು; ಭಾರತ ಸರ್ಕಾರದ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದ ಮ್ಯಾನೇಜ್‌ಮೆಂಟ್‌ ಕೋಟಾದಡಿ ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮೆಟ್ರಿಕ್‌ ನಂತರದ ವಿದ್ಯಾರ್ಥಿ ವೇತನ ಮಂಜೂರು ಮಾಡಲು ...

ಪರಿ‍ಶಿಷ್ಟ ಜಾತಿ ಆಯೋಗದ ಕಾರ್ಯದರ್ಶಿಗೆ ಸಿಗದ ರಾಜ್ಯ ಶಿಷ್ಟಾಚಾರ; ಕರ್ತವ್ಯಲೋಪ ಎಸಗಿತೇ ರಾಜ್ಯ ಸರ್ಕಾರ?

ಬೆಂಗಳೂರು; ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆಯೋಗದ ಕಾರ್ಯದರ್ಶಿಯು ಬೆಂಗಳೂರಿನಲ್ಲಿರುವ ರಾಜ್ಯ ಕಚೇರಿ ಪರಿಶೀಲನೆಗೆ ಆಗಮಿಸಿದ್ದ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿರುವುದು ಇದೀಗ ಬಹಿರಂಗವಾಗಿದೆ.   ...

ರೆಡ್ಡಿ ಪ್ರಕರಣದಲ್ಲಿನ ಆರೋಪಿತ ಐಎಫ್‌ಎಸ್‌ ಮುತ್ತಯ್ಯ ವಿರುದ್ಧ ವಿಚಾರಣೆ; ಲೋಕಾ ಶಿಫಾರಸ್ಸು ಕೈಬಿಡಲು ಪ್ರಸ್ತಾವ

ಬೆಂಗಳೂರು; ಅಕ್ರಮ ಗಣಿಗಾರಿಕೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ ಎನ್ನಲಾಗಿರುವ ಪ್ರಕರಣದಲ್ಲಿ ಆರೋಪಿಯಾಗಿರುವ ಹಿರಿಯ ಐಎಫ್‌ಎಸ್‌ ಅಧಿಕಾರಿ ಮುತ್ತಯ್ಯ ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ನಿಯಮಗಳಲ್ಲಿ ಅವಕಾಶವಿಲ್ಲ ...

ಬಡ್ಡಿ ದಂಧೆ, ಮೀಟರ್ ಬಡ್ಡಿ, ಬೆದರಿಕೆ ಆರೋಪ; ಧರ್ಮಸ್ಥಳ ಸಂಘದ ವೀರೇಂದ್ರ ಹೆಗ್ಗಡೆ ಸೇರಿ ಹಲವರ ವಿರುದ್ಧ ದೂರು

ಬೆಂಗಳೂರು;  ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಿರುಸಾಲ ನೀಡುವ ಚಟುವಟಿಕೆಗಳ ಕಾರ್ಯಾಚರಣೆ ನೆಸುತ್ತಿರುವ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಸಂಘದ ನೌಕರರ ವಿರುದ್ಧ ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ದೂರುಗಳು ಸಲ್ಲಿಕೆಯಾಗಿವೆ. ...

ನಗದು ಬಾಕಿಯಲ್ಲಿ 5,344.26 ಕೋಟಿ ರು. ನಿವ್ವಳ ವ್ಯತ್ಯಾಸ; ಸರ್ಕಾರಕ್ಕೆ ಅಕೌಂಟೆಂಟ್‌ ಜನರಲ್‌ ಪತ್ರ

ಬೆಂಗಳೂರು; ಪ್ರಸಕ್ತ ಆರ್ಥಿಕ ಸಾಲಿಗೆ ಸಂಬಂಧಿಸಿದಂತೆ  ಭಾರತೀಯ ರಿಸರ್ವ್‌ ಬ್ಯಾಂಕ್‌ನ ಅಂಕಿ ಅಂಶ ಮತ್ತು ರಾಜ್ಯ ಸರ್ಕಾರದೊಂದಿಗಿನ ಹಣಕಾಸಿನ  ಅಂಕಿ ಅಂಶಗಳ ಮಧ್ಯೆ ವ್ಯತ್ಯಾಸವಿದೆ. ಆರ್‌ಬಿಐ ಮತ್ತು ...

ಸಂವಿಧಾನ ಪೀಠಿಕೆಯಲ್ಲಿ ಪದ ಬದಲಾವಣೆ!; ‘ಸರ್ವ ಧರ್ಮ ಸಮಭಾವ’ ಬದಲಿಗೆ ‘ಜಾತ್ಯಾತೀತ’ ಸೇರ್ಪಡೆಗೆ ಒಲವು

ಬೆಂಗಳೂರು; ಭಾರತ ಸಂವಿಧಾನದ ಪೀಠಿಕೆಯ ಕನ್ನಡ ಆವೃತ್ತಿಯಲ್ಲಿ ಈಗಾಗಲೇ ಪ್ರಕಟವಾಗಿರುವ 'ಸರ್ವ ಧರ್ಮ ಸಮ ಭಾವ' ಎಂಬ ಪದವನ್ನು ಬದಲಿಸಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ...

Page 1 of 4 1 2 4