ಲಾಕ್‌ಡೌನ್ ಅವಧಿಯಲ್ಲಿಯೂ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ; ಏರಿಕೆಯಾಗಿಲ್ಲ ತಪಾಸಣೆ ಸಂಖ್ಯೆ
ಬೆಂಗಳೂರು; ಕೊರೊನಾ ವೈರಸ್ ಹಿಮ್ಮೆಟ್ಟಿಸುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿಯಾಗಿ 21 ದಿನಗಳು ಕಳೆದಿದ್ದರೂ ಸೋಂಕಿತರ ಸಂಖ್ಯೆ ಕಡಿಮೆಗೊಳ್ಳುತ್ತಿಲ್ಲ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ...


