ಉದ್ಧಟತನ,ಅತೀವ ಬೇಜವಾಬ್ದಾರಿ,ಕರ್ತವ್ಯ ನಿರ್ಲಕ್ಷ್ಯ; 44 ಇನ್ಸ್‌ಪೆಕ್ಟರ್‍ಗಳ ಮೇಲೆ ಅಮಾನತು ತೂಗುಗತ್ತಿ
ಬೆಂಗಳೂರು; ವರ್ಗಾವಣೆ ಆದೇಶ ಹೊರಡಿಸಿದ್ದರೂ ಪೊಲೀಸ್ ಇಲಾಖೆಯ 44 ಇನ್ಸ್‌ಪೆಕ್ಟರ್‍ಗಳು ವರ್ಗಾವಣೆಗೊಂಡಿರುವ ಸ್ಥಳದಲ್ಲಿ ಇನ್ನೂ ಕರ್ತವ್ಯಕ್ಕೆ ವರದಿ ಮಾಡಿಕೊಂಡಿಲ್ಲ. ವರದಿ ಮಾಡಿಕೊಳ್ಳದೇ ಗೈರು ಹಾಜರಾಗುವ ಮೂಲಕ ಕರ್ತವ್ಯ ...

