‘ಎಂಎಲ್ಸಿ, ಪಕ್ಷಕ್ಕೆ ರಾಜೀನಾಮೆ ಕೊಡ್ತೀನಿ, ಕಾಂಗ್ರೆಸ್‌ಗೆ ಕೆಲಸ ಮಾಡ್ತೀನಿ’; ಆನ್ ದ ರೆಕಾರ್ಡ್‌ನಲ್ಲಿ ವಿಶ್ವನಾಥ್
ಬೆಂಗಳೂರು; ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎರಡು ವರ್ಷ ಆಡಳಿತವನ್ನೇ ನಡೆಸಿರಲಿಲ್ಲ. ಬದಲಿಗೆ ಆರ್‌ಎಸ್‌ಎಸ್, ಬಜರಂಗದಳ, ಶ್ರೀರಾಮಸೇನೆಯಂತಹ ಹೊರಗಿನ ಶಕ್ತಿಗಳೇ ಆಡಳಿತ ನಡೆಸಿದ್ದರು ಎಂದು ಬಿಜೆಪಿ ...

