ವೀರಪ್ಪನ್ ಹತ್ಯೆ ಕಾರ್ಯಾಚರಣೆಯಲ್ಲಿ ತೊಡಗಿದ್ದವರು ಬಹುಮಾನಕ್ಕೆ ಅರ್ಹರೇ?; ವರದಿ ಕೇಳಿದ ಸರ್ಕಾರ
ಬೆಂಗಳೂರು; ನರಹಂತಕ ವೀರಪ್ಪನ್ ವಿಶೇಷ ಕಾರ್ಯಾಚರಣೆಯಲ್ಲಿ ಕಾರ್ಯನಿರ್ವಹಿಸಿದ್ದ ಅಧಿಕಾರಿ, ಸಿಬ್ಬಂದಿಗಳು ಬಹುಮಾನಕ್ಕೆ ಅರ್ಹರಿದ್ದಾರೆಯೇ ಇಲ್ಲವೇ ಎಂಬ ಬಗ್ಗೆ ಖಚಿತಪಡಿಸಿಕೊಂಡು ಪರಿಶೀಲನಾ ವರದಿಯನ್ನು ಸಲ್ಲಿಸಬೇಕು ಎಂದು ಅರಣ್ಯ,ಜೀವಿಪರಿಸ್ಥಿತಿ ಮತ್ತು ...


