Tag: J C Madhuswamy

2011ರ ನೇಮಕ ಪ್ರಕರಣ; ಗೋನಾಳ್‌ ಮತ್ತಿತರರ ವಿರುದ್ಧ ಅಭಿಯೋಜನೆ, ರಾಷ್ಟ್ರಪತಿ ಅನುಮತಿ ಕೋರಲು ಪ್ರಸ್ತಾವ

ಬೆಂಗಳೂರು; 2011ನೇ ಸಾಲಿನ ಕೆಎಎಸ್‌ ಅಧಿಕಾರಿಗಳ ನೇಮಕದಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷ ಗೋನಾಳ್‌ ಭೀಮಪ್ಪ ಹಾಗೂ ಹಿಂದಿನ 8 ಸದಸ್ಯರುಗಳನ್ನು ವಿಚಾರಣೆಗೊಳಪಡಿಸುವ ...

ವಕೀಲರ ನೇಮಕಾತಿಯಲ್ಲಿ ಆರೆಸ್ಸೆಸ್‌ ಹಿನ್ನೆಲೆಯವರಿಗೆ ಮನ್ನಣೆ; ಸಿಎಸ್‌ಗೆ ಸಲ್ಲಿಸಿದ್ದ ದೂರು ಬಹಿರಂಗ

ಬೆಂಗಳೂರು; ಈ ಹಿಂದಿನ ಬಿಜೆಪಿ ಸರ್ಕಾರದ ಅಧಿಕಾರಾವಧಿಯಲ್ಲಿ ಆರ್‍‌ಎಸ್‌ಎಸ್‌ ಹಿನ್ನೆಲೆ ಹೊಂದಿರುವ 250 ಮಂದಿ ವಕೀಲರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿತ್ತು. ಹಾಗೆಯೇ ಕಾನೂನು ಇಲಾಖೆಯ ...

ಹೊಳಪು ಕಳೆದುಕೊಂಡವೇ ವಜ್ರಾಭರಣಗಳು, ಸೀರೆಗಳಿಗೆ ಮೆತ್ತಿಕೊಂಡ ಧೂಳು;ವಿಲೇವಾರಿಗೇಕೆ ವಿಳಂಬ?

ಬೆಂಗಳೂರು; ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಂದ ವಜ್ರ ಖಚಿತ ಆಭರಣಗಳು ಸೇರಿದಂತೆ ಅಪಾರ ಮೌಲ್ಯ ಬೆಲೆಬಾಳುವ ವಸ್ತುಗಳನ್ನು ಜಫ್ತಿ ಮಾಡಿದ ನಂತರ ವಿಲೇವಾರಿ ಮಾಡುವ ...

ಬಿಎಂಎಸ್‌ ಖಾಸಗಿ ವಿವಿ; ಮಸೂದೆ ಹಿಂದೆ ನೀತಿ ಭ್ರಷ್ಟಾಚಾರ ಆರೋಪ 3 ತಿಂಗಳಾದರೂ ನಡೆಯದ ಲೋಕಾ ವಿಚಾರಣೆ

ಬೆಂಗಳೂರು; ಅಂದಾಜು 2,000 ಕೋಟಿಗೂ ಹೆಚ್ಚು ಸಂಪತ್ತು ಹೊಂದಿರುವ ಬೆಂಗಳೂರಿನ ಪ್ರತಿಷ್ಠಿತ ಬಿಎಂಎಸ್‌ ಸಾರ್ವಜನಿಕ ಶಿಕ್ಷಣ ದತ್ತಿಯ ಟ್ರಸ್ಟ್‌ ಡೀಡ್‌ ತಿದ್ದುಪಡಿ ಹಾಗೂ ಅಜೀವ ಟ್ರಸ್ಟಿಯ ನೇಮಕಾತಿಯ ...

ಗಡಿವಿವಾದ; ರಾಜ್ಯದ ಪರ ಹಾಜರಾಗುವ ಕಾನೂನು ತಜ್ಞರ ತಂಡಕ್ಕೆ ಪ್ರತಿದಿನ 59.90 ಲಕ್ಷ ರು ಶುಲ್ಕ ನಿಗದಿ

ಬೆಂಗಳೂರು; ಕರ್ನಾಟಕ ಮತ್ತು ಮಹಾರಾಷ್ಟ್ರದ ಮಧ್ಯೆ ಕಿಡಿ ಹೊತ್ತಿಸಿ ಸಂಘರ್ಷಕ್ಕೆ ಕಾರಣವಾಗುತ್ತಿರುವ ಗಡಿ ವಿವಾದ ಸಂಬಂಧ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಾಗಿರುವ ಅಸಲುದಾವೆ ಸಂಬಂಧ ರಾಜ್ಯದ ಪರವಾಗಿ ಪ್ರತಿನಿಧಿಸಲು  ...

ಮೂಳೆ ಇಲ್ಲದ ಗಂಡು ಕುರಿ ಮಾಂಸ, ತ್ಯಾಜ್ಯ ಮಿಶ್ರಿತ ಕೋಳಿ, ನೀರು ಮಜ್ಜಿಗೆ; ಖೈದಿಗಳಿಗೆ ಕಳಪೆ ಆಹಾರ ಆರೋಪ

ಬೆಂಗಳೂರು; ಮೂಳೆ ಇಲ್ಲದ ಗಂಡು ಕುರಿ ಮಾಂಸ ಮತ್ತು ಕೋಳಿ ಮಾಂಸವನ್ನು ನೀಡದೇ ಕಾರಾಗೃಹ ನಿಯಮವನ್ನು ಉಲ್ಲಂಘಿಸಿದೆ ಮತ್ತು ತ್ಯಾಜ್ಯಮಿಶ್ರಿತ ಕಳಪೆ ಗುಣಮಟ್ಟದ ಕೋಳಿ ಮಾಂಸವನ್ನು ನೀಡಲಾಗುತ್ತಿದೆ ...

ದಲಿತರ ಮೇಲೆ ದೌರ್ಜನ್ಯ; ಬಿಜೆಪಿ ಸರ್ಕಾರದ 3 ವರ್ಷದ ಆಡಳಿತದಲ್ಲಿ 6,243 ಪ್ರಕರಣ ದಾಖಲು

ಬೆಂಗಳೂರು; ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲೆ ನಡೆಯುತ್ತಿರುವ ಹಲ್ಲೆ, ದೌರ್ಜನ್ಯ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ದೌರ್ಜನ್ಯ ಮತ್ತು ಹಲ್ಲೆಗಳನ್ನು ತಡೆಗಟ್ಟಲು ...

‘ಮಾಧುಸ್ವಾಮಿ ಹತ್ರ 5 ಗಾಡಿ ಇದೆ, ದುಡ್ಡು ಕಾಸು ಕೇಳ್ತಾರೋ ಏನೋ,ಕೊಟ್ಟು ಮಾಡಿಸ್ಕೋಳ್ರಿ’; ಆಡಿಯೋ ಬಹಿರಂಗ

ಬೆಂಗಳೂರು; ಅಂಗವಿಕಲರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನವನ್ನು ಮಂಜೂರು ಮಾಡಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ಅವರ ಆಪ್ತ ಸಹಾಯಕರು ಲಂಚಕ್ಕೆ ಬೇಡಿಕೆ ...

ಸಚಿವ ಬಿ ಸಿ ಪಾಟೀಲ್‌ರಿಂದ ಲಂಚ ಸಂಗ್ರಹ ಆರೋಪ; ವಸೂಲಿಗಿಳಿದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ

ಬೆಂಗಳೂರು; ಕೃಷಿ ಇಲಾಖೆಯ ಉಪನಿರ್ದೇಶಕರು, ಸಹಾಯಕ ನಿರ್ದೇಶಕರ ಮೂಲಕ ಸಚಿವ ಬಿ ಸಿ ಪಾಟೀಲ್‌ ಅವರು 50 ಸಾವಿರದಿಂದ 1 ಲಕ್ಷ ರು.ವರೆಗೆ ಲಂಚ ಸಂಗ್ರಹ ಮಾಡುತ್ತಿದ್ದಾರೆ ...

ಎಂಡಿ ವಿರುದ್ಧ ಕ್ರಮಕೈಗೊಳ್ಳುವ ಕಡತಕ್ಕೆ ಆಮೆವೇಗ, ಸೇವಾವಧಿ ವಿಸ್ತರಿಸುವ ಕಡತಕ್ಕೆ ಚಿರತೆವೇಗ

ಬೆಂಗಳೂರು; ಹೇಮಾವತಿ, ಗೊರೂರು ವಲಯದಲ್ಲಿ ಎಲ್ಲಾ ಭಾರೀ ನೀರಾವರಿ ಯೋಜನೆಗಳ ಟೆಂಡರ್‌ನಲ್ಲಿ ಗೋಲ್‌ಮಾಲ್‌ ಮಾಡಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ...

Page 1 of 3 1 2 3