Tag: Karnataka Evaluation Authority

ಮಾನವ ಆನೆ ಸಂಘರ್ಷ; ಕಾಂಗ್ರೆಸ್‌ ಸರ್ಕಾರದಲ್ಲಿ ನಿರ್ಮಾಣವಾದ ತಡೆಗೋಡೆಗಳು ಅತ್ಯಂತ ಕಳಪೆ

ಬೆಂಗಳೂರು; ಮಾನವ-ಆನೆ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ   ರಾಮನಗರ ಜಿಲ್ಲೆ ಸೇರಿದಂತೆ ಹಲವೆಡೆ ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ( 2014-15ರಿಂದ 2018ರವರೆಗೆ)  ನಿರ್ಮಿಸಿದ್ದ ತಡೆಗೋಡೆಗಳು ಅತ್ಯಂತ ಕಳಪೆಯಿಂದ ಕೂಡಿವೆ. ...

ಉಚಿತ ಬೈಸಿಕಲ್‌; ವಾಸ್ತವಾಂಶಗಳನ್ನು ಮುಚ್ಚಿಟ್ಟು ದಿಕ್ಕು ತಪ್ಪಿಸಿದರೇ ಸಚಿವ ಬಿ ಸಿ ನಾಗೇಶ್‌?

ಬೆಂಗಳೂರು; ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ ವಿತರಣೆ ಕಾರ್ಯಕ್ರಮಕ್ಕೆ ಆರ್ಥಿಕ ಇಲಾಖೆಯ ಅಸಮ್ಮತಿ ಮತ್ತು  ಟೆಂಡರ್‌ ಮೂಲಕ ಅನುಷ್ಠಾನಗೊಳಿಸದೇ ನೇರವಾಗಿ ಅರ್ಹ ಫಲಾನುಭವಿ ವಿದ್ಯಾರ್ಥಿಗಳ ಖಾತೆಗೆ ನೇರ ...

ವಿದ್ಯಾರ್ಥಿಗಳಿಗೆ ಕಳಪೆ, ತುಕ್ಕು, ಹಳೆಯ, ಗುಣಮಟ್ಟವಿಲ್ಲದ ಬೈಸಿಕಲ್‌; ಮೌಲ್ಯಮಾಪನ ವರದಿ ಬಹಿರಂಗ

ಬೆಂಗಳೂರು; ರಾಜ್ಯದಲ್ಲಿ 2006-07 ರಿಂದ 2017-18ನೇ ಸಾಲಿನವರೆಗೆ ಪ್ರೌಢಶಾಲೆ ಮಕ್ಕಳಿಗೆ ಉಚಿತ ಬೈಸಿಕಲ್‌ ಯೋಜನೆಯಡಿಯಲ್ಲಿ  ನೀಡಿದ್ದ ಬಹುತೇಕ ಬೈಸಿಕಲ್‌ಗಳು ಗುಣಮಟ್ಟದಿಂದ ಕೂಡಿರಲಿಲ್ಲ ಎಂಬುದನ್ನು ಕರ್ನಾಟಕ ಮೌಲ್ಯಮಾಪನ ಪ್ರಾಧಿಕಾರವು ಬಾಹ್ಯ ...

ವಿದ್ಯಾರ್ಥಿಗಳಿಗೆ ಬೈಸಿಕಲ್‌; ಶಿಕ್ಷಣ ಇಲಾಖೆಯ ಪ್ರಸ್ತಾವನೆ ತಿರಸ್ಕರಿಸಿ, ಹುಸಿ ಭರವಸೆ ನೀಡಿದ ಮುಖ್ಯಮಂತ್ರಿ

ಬೆಂಗಳೂರು; ಶಾಲಾ ವಿದ್ಯಾರ್ಥಿಗಳ ಕಲಿಕೆ ಮೇಲೆ ನೇರ ಪರಿಣಾಮ ಬೀರುವುದಿಲ್ಲ ಎಂಬ ಕಾರಣವನ್ನು ಮುಂದೊಡ್ಡಿ ಬೈಸಿಕಲ್‌ ನೀಡುವ ಯೋಜನೆ ಪ್ರಸ್ತಾವನೆಯನ್ನೇ ಆರ್ಥಿಕ ಇಲಾಖೆಯು ತಿರಸ್ಕರಿಸಿದೆ. ವಿಶೇಷವೆಂದರೆ ಶಿಕ್ಷಣ ...

ಜಾತಿ ತಾರತಮ್ಯ; ಶೇ.16ರಷ್ಟು ಮಕ್ಕಳು ಸ್ವಜಾತಿಯವರೊಂದಿಗೆ ಬಿಸಿಯೂಟ ಸೇವನೆ

ಜಾತಿ ತಾರತಮ್ಯ; ಶೇ.16ರಷ್ಟು ಮಕ್ಕಳು ಸ್ವಜಾತಿಯವರೊಂದಿಗೆ ಬಿಸಿಯೂಟ ಸೇವನೆ

ಬೆಂಗಳೂರು; ಜಾತಿ ತಾರತಮ್ಯವನ್ನು ಹೋಗಲಾಡಿಸಿ ಸಾಮಾಜಿಕವಾಗಿ ಸಮನ್ವಯತೆ ಸಾಧಿಸುವ ಆಶಯ ಹೊಂದಿರುವ ಮಧ್ಯಾಹ್ನ ಬಿಸಿಯೂಟ ಸೇವಿಸುವ ಮಕ್ಕಳ ಪೈಕಿ ಶೇ. 16 ರಷ್ಟು ಮಕ್ಕಳು ತಮ್ಮ ಜಾತಿ ...

ಮತಾಂತರ ನಿಷೇಧ ಮಸೂದೆ ಮಂಡಿಸಲು ತೋರುವ ತರಾತುರಿ ಪೌಷ್ಠಿಕಾಂಶ ನೀತಿ ರೂಪಿಸಲು ಏಕಿಲ್ಲ?

ಬೆಂಗಳೂರು; ಮತಾಂತರಗೊಂಡಿರುವ ನಿಖರ ಸಂಖ್ಯೆ ಇಲ್ಲದಿದ್ದರೂ ಮತಾಂತರ ನಿಷೇಧ ಮಸೂದೆಯನ್ನು ತರಾತುರಿಯಲ್ಲಿ ಮಂಡಿಸಿರುವ ರಾಜ್ಯ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಪೌಷ್ಠಿಕಾಂಶ ನೀತಿಯನ್ನು ಜಾರಿಗೊಳಿಸುವ ಬಗ್ಗೆ ಯಾವುದೇ ಕ್ರಮವನ್ನೂ ...

ವರ್ಷ ಕಳೆದರೂ ಅನುಷ್ಠಾನವಾಗದ ಪೌಷ್ಠಿಕಾಂಶ ನೀತಿ; ಮೂಲೆಗುಂಪಾದ ಅಧ್ಯಯನ ವರದಿ?

ಬೆಂಗಳೂರು; ತಮಿಳುನಾಡು ಮತ್ತು ಹರ್ಯಾಣ ರಾಜ್ಯದ ಮಾದರಿಯಲ್ಲಿ ರಾಜ್ಯದಲ್ಲಿಯೂ ಪೌಷ್ಠಿಕಾಂಶ ನೀತಿಯನ್ನು ಜಾರಿಗೊಳಿಸಬೇಕು ಎಂದು ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆ ವರದಿ ಸಲ್ಲಿಸಿ ವರ್ಷ ಕಳೆದರೂ ರಾಜ್ಯ ...