ಡೈರಿಗಳಲ್ಲಿ ಕೋಟ್ಯಂತರ ರು. ದೋಖಾ; ನಮೂದಾಗದ ಲೆಕ್ಕ, ತಿಂಗಳಿಗೆ 6.94 ಕೋಟಿ ರೂ. ವಂಚನೆ
ತುಮಕೂರು; ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ವ್ಯಾಪ್ತಿಯಡಿ ಕಾರ್ಯಾಚರಿಸುತ್ತಿರುವ ಸಹಕಾರ ಸಂಘದ ಡೈರಿಗಳಲ್ಲಿ ಹಾಲು ಉತ್ಪಾದಕರಿಗೆ ಭಾರೀ ಮೊತ್ತದ ವಂಚನೆ ಎಸಗಲಾಗುತ್ತಿದೆ. ಪ್ರತಿ ಡೈರಿಗಳಲ್ಲಿ ಹಾಲು ಅಳೆದುಕೊಳ್ಳುವಾಗ ...

