ಸ್ಯಾನಿಟೈಸೇಷನ್; ದುಪ್ಪಟ್ಟು ದರಕ್ಕೆ ಗುತ್ತಿಗೆ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ, 25.28 ಲಕ್ಷ ನಷ್ಟವೆಂದ ಸಿಎಜಿ
ಬೆಂಗಳೂರು; ವಿಧಾನಸಭೆ ಸಚಿವಾಲಯದ ವ್ಯಾಪ್ತಿಯಲ್ಲಿರುವ ವಿಧಾನಸೌಧದ ಕೊಠಡಿಗಳಿಗೆ ಮತ್ತು ಶಾಸಕರ ಭವನದ ಕೊಠಡಿಗಳಿಗೆ ಸ್ಯಾನಿಟೈಸೇಷನ್ ಮಾಡಿಸುವ ಸಂಬಂಧ ಕರ್ನಾಟಕ ಪಾರದರ್ಶಕ ಕಾಯ್ದೆಯನ್ನು ಉಲ್ಲಂಘಿಸಿ ಸಿಂಗಲ್ ಟೆಂಡರ್‌ನ್ನು ಅನುಮೋದಿಸಲಾಗಿತ್ತು. ...


