ಶಾಸನಬದ್ಧ ತೆರಿಗೆ ಕಟಾವಣೆಯಲ್ಲಿ ಲೋಪ, ಕೆಟಿಪಿಪಿ ಕಾಯ್ದೆ ಉಲ್ಲಂಘನೆ; ಪಂಚಾಯ್ತಿಗಳಲ್ಲಿ 104.42 ಕೋಟಿ ನಷ್ಟ
ಬೆಂಗಳೂರು; ರಾಜ್ಯದ 27 ಜಿಲ್ಲೆಗಳಲ್ಲಿನ ಗ್ರಾಮ ಪಂಚಾಯ್ತಿಗಳು ಆದಾಯ ತೆರಿಗೆ, ಮಾರಾಟ ತೆರಿಗೆ, ರಾಜಧನ, ಗುತ್ತಿಗೆದಾರರ ಕ್ಷೇಮಾಭಿವೃದ್ಧಿ ನಿಧಿ, ಕಾರ್ಮಿಕ ಕಲ್ಯಾಣ ನಿಧಿ ಸೇರಿದಂತೆ ಇನ್ನಿತರೆ ವಿಭಾಗಗಳಲ್ಲಿ ...

