ಪರಮಾಣು ವಿದ್ಯುತ್ ಸ್ಥಾವರ; 3 ಜಿಲ್ಲೆಗಳಲ್ಲಿ 4,800 ಎಕರೆಗೂ ಹೆಚ್ಚು ಜಮೀನು ಗುರುತು, ಡಿಸಿಗಳ ವರದಿ
ಬೆಂಗಳೂರು; ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ವಿಜಯಪುರ, ಕೊಪ್ಪಳ ಮತ್ತು ರಾಯಚೂರು ಜಿಲ್ಲಾಧಿಕಾರಿಗಳು, ಪರಮಾಣು ವಿದ್ಯುತ್ ಸ್ಥಾವರಕ್ಕೆ ಅಂದಾಜು 4,800 ಎಕರೆಗೂ ಹೆಚ್ಚು ವಿಸ್ತೀರ್ಣದ ಜಮೀನುಗಳನ್ನು ಗುರುತಿಸಿದ್ದಾರೆ. ...


