Tag: Kota Srinivas Pujary

ದಲಿತ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ, ವರ್ಷದಿಂದಲೂ ಬಾಕಿ;ಬಡಮಕ್ಕಳ ಶಿಷ್ಯ ವೇತನಕ್ಕೂ ಹಣವಿಲ್ಲವೇ?

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನವನ್ನು ಕಳೆದ ಒಂದು ವರ್ಷದಿಂದಲೂ ರಾಜ್ಯ ಸರ್ಕಾರವು ಬಾಕಿ ಉಳಿಸಿಕೊಂಡಿದೆ. ನೇರ ನಗದು ಪಾವತಿ ವ್ಯವಸ್ಥೆ ...

ಹಾಸಿಗೆ, ದಿಂಬು ಖರೀದಿ ಹಗರಣ; ವರದಿ ನೀಡಿ 4 ವರ್ಷವಾದರೂ ಕ್ರಮವಿಲ್ಲ

ಬೆಂಗಳೂರು; ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ವಸತಿ ಶಾಲೆಗಳ ವಿದ್ಯಾರ್ಥಿ ನಿಲಯಗಳಿಗೆ ಹಾಸಿಗೆ, ದಿಂಬು ಖರೀದಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣದಲ್ಲಿ ಭಾಗಿ ಆಗಿದ್ದಾರೆ ಎನ್ನಲಾದ ಅಧಿಕಾರಿಗಳ ವಿರುದ್ಧ ...

ಪರಿಶಿಷ್ಟರಿಗೆ ಸೌಕರ್ಯ; 47 ಸಾವಿರ ಕೋಟಿ ಖರ್ಚಾದರೂ ಆರೋಗ್ಯ, ನೈರ್ಮಲ್ಯಕ್ಕಿಲ್ಲ ಒತ್ತು

ಪರಿಶಿಷ್ಟರಿಗೆ ಸೌಕರ್ಯ; 47 ಸಾವಿರ ಕೋಟಿ ಖರ್ಚಾದರೂ ಆರೋಗ್ಯ, ನೈರ್ಮಲ್ಯಕ್ಕಿಲ್ಲ ಒತ್ತು

ಬೆಂಗಳೂರು; ಕರ್ನಾಟಕ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಬುಡಕಟ್ಟು ಉಪ ಯೋಜನೆಯಡಿ ರಸ್ತೆ, ನೀರಾವರಿ ಯೋಜನೆ, ವಿದ್ಯುತ್‌ ಮತ್ತು ಇದೇ ವಲಯದ ಬೃಹತ್‌ ಯೋಜನೆ ಮತ್ತು ಕಾರ್ಯಕ್ರಮಗಳಡಿಯಲ್ಲಿ ...

ಉಪ್ಪಾರ, ತಿಗಳ, ಅಲೆಮಾರಿ, ಮಡಿವಾಳ, ಸವಿತಾ ಸಮಾಜಕ್ಕಿಲ್ಲದ ‘ಅರಿವು’ ಸಾಲ; ವರದಿ ಬಹಿರಂಗ

ಬೆಂಗಳೂರು; ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮವು ಅನುಷ್ಠಾನಗೊಳಿಸಿರುವ ಅರಿವು ಶೈಕ್ಷಣಿಕ ಸಾಲ ಯೋಜನೆಯು ಹಿಂದುಳಿದ ವರ್ಗಗಳಾದ ಉಪ್ಪಾರ, ತಿಗಳ, ಅಲೆಮಾರಿ, ಅರೆ ಅಲೆಮಾರಿ, ...

ಸಂಘ ಸಂಸ್ಥೆಗಳಿಗೆ 10 ಕೋಟಿ ಬಿಡುಗಡೆ; ಹಿಂದುಳಿದ ಜಾತಿಗಳ ಓಲೈಕೆಗಿಳಿದರೇ ಯಡಿಯೂರಪ್ಪ?

ಬೆಂಗಳೂರು; ಕೋವಿಡ್‌ 2ನೇ ಅಲೆಯಲ್ಲಿ ಎದುರಾಗಿರುವ ಆರ್ಥಿಕ ಸಂಕಷ್ಟದಲ್ಲೂ ರಾಜ್ಯ ಬಿಜೆಪಿ ಸರ್ಕಾರವು ಹಲವು ಜಿಲ್ಲೆಗಳಲ್ಲಿ ಸಮುದಾಯ ಭವನಗಳ ನಿರ್ಮಾಣಕ್ಕೆ 10.60 ಕೋಟಿ ರು.ಗಳನ್ನು ಬಿಡುಗಡೆ ಮಾಡಿದೆ. ...

ನೂರಾರು ಕೋಟಿ ಆದಾಯವಿರುವ ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಲೆಕ್ಕಪರಿಶೋಧನೆಯೇ ನಡೆದಿಲ್ಲ!

ಬೆಂಗಳೂರು; ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಳೆದ 5 ವರ್ಷದಲ್ಲಿ ₹ 100 ಕೋಟಿಗೂ ಹೆಚ್ಚು ಹಣ‌ ಸಂಗ್ರವಾಗಿದ್ದರೂ ಲೆಕ್ಕ ಪರಿಶೋಧನೆ ನಡೆದಿಲ್ಲ" ಎಂದು ಆರೋಪಿಸಿ ...

ಅರಣ್ಯಾಧಿಕಾರಿಗಳ ವರ್ಗಾವಣೆಗೆ ಸ್ಪೀಕರ್‌, ಸಚಿವರ ಶಿಫಾರಸ್ಸು ಪತ್ರ; ಹೈಕೋರ್ಟ್‌ಗೂ ಕಿಮ್ಮತ್ತಿಲ್ಲವೇ?

ಬೆಂಗಳೂರು; ಅಧಿಕಾರಿಗಳ ವರ್ಗಾವಣೆಗೆ ಮುಖ್ಯಮಂತ್ರಿ, ಸಚಿವರು ಹಾಗೂ ಶಾಸಕರು ನೀಡುವ ಶಿಫಾರಸ್ಸು ಪತ್ರವೇ ಕಾನೂನುಬಾಹಿರ ಎಂದು ಹೈಕೋರ್ಟ್‌ ಸ್ಪಷ್ಟವಾಗಿ ಹೇಳಿದ್ದರೂ ಅರಣ್ಯ ಇಲಾಖೆ ಸೇರಿದಂತೆ ಇನ್ನಿತರೆ ಇಲಾಖೆಗಳಲ್ಲಿ ...