Tag: KRDIL

ಒಂದೇ ಹುದ್ದೆಗೆ ನಾಲ್ವರ ವರ್ಗಾವಣೆಗೆ ಮುಖ್ಯಮಂತ್ರಿ ಶಿಫಾರಸ್ಸು; ಪೈಪೋಟಿ ಸೃಷ್ಟಿಸಿದ ‘ಕೃಷ್ಣಾ’ದ ಟಿಪ್ಪಣಿಗಳು

ಬೆಂಗಳೂರು; ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ಯೋಜನಾ ಅನುಷ್ಠಾನ ಘಟಕದಲ್ಲಿನ ಒಂದೇ ಒಂದು ಲೆಕ್ಕಾಧಿಕಾರಿ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಲ್ವರು ಲೆಕ್ಕ ಪರಿಶೋಧನಾಧಿಕಾರಿಗಳನ್ನು ವರ್ಗಾವಣೆ ಮಾಡಲು ...