Tag: Krishna

ಕಿರು ಚಿತ್ರಕ್ಕೆ 4.50 ಕೋಟಿ ಖರ್ಚು; ನಿರಾಣಿ, ಅಧಿಕಾರಿಗಳ ವಿರುದ್ಧ ಲೋಕಾ ವಿಚಾರಣೆಗೆ ಆಧಾರವಿಲ್ಲವೆಂದ ಸರ್ಕಾರ

ಬೆಂಗಳೂರು;  ಐದೇ ಐದು ನಿಮಿಷದ ಕಿರು ಚಿತ್ರ ನಿರ್ಮಾಣಕ್ಕಾಗಿ ಸರ್ಕಾರದ  ಬೊಕ್ಕಸದಿಂದ  ಮಾಜಿ ಸಚಿವ ಮುರುಗೇಶ್‌ ಆರ್ ನಿರಾಣಿ ಮತ್ತು ಅಧಿಕಾರಿಗಳು 4.50 ಕೋಟಿ ರು. ಖರ್ಚು ...

ಲೋಕಾ ಸುಲಿಗೆ ಪ್ರಕರಣ; ತನಿಖೆ ಹಳಿತಪ್ಪಿಸಲಾಗಿದೆಯೇ, ಸ್ವತಂತ್ರ ಬಾಹ್ಯ ತನಿಖಾ ಸಂಸ್ಥೆಗೆ ಹಸ್ತಾಂತರವಾಗಿಲ್ಲವೇಕೆ?

ಬೆಂಗಳೂರು;  ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಲಕ್ಷಾಂತರ ರುಪಾಯಿ ಸುಲಿಗೆ ಮಾಡಿರುವ ಪ್ರಕರಣವು ಇದೀಗ ರಾಜ್ಯಾದ್ಯಂತ ಹೆಚ್ಚು ಸದ್ದು ಮಾಡುತ್ತಿದೆ. ಈ ಪ್ರಕರಣದಲ್ಲಿ ಆರೋಪಿ ನಿಂಗಪ್ಪ ...

ಲೋಕಾ ಹೆಸರಿನಲ್ಲಿ ವಸೂಲಿ; ಬಂಧಿತ ಆರೋಪಿಯೊಂದಿಗೆ ಮೂವರು ಸಚಿವರ ಆಪ್ತ ಕಾರ್ಯದರ್ಶಿಗಳ ನಂಟು?

ಬೆಂಗಳೂರು; ಲೋಕಾಯುಕ್ತ ಹೆಸರು ಹೇಳಿ ಸರ್ಕಾರಿ ಅಧಿಕಾರಿಗಳಿಂದ ಕೋಟ್ಯಂತರ ರುಪಾಯಿ ವಸೂಲು ಮಾಡಿರುವ ಪ್ರಕರಣದಲ್ಲಿ ಬಂಧಿತ ಆರೋಪಿ ನಿಂಗಪ್ಪ ಎಂಬಾತನೊಂದಿಗೆ ಹಾಲಿ ರಾಜ್ಯ ಸರ್ಕಾರದ ಪ್ರಭಾವಿ ಮೂವರು ...

ಸಿದ್ದು ವಿರುದ್ಧ ಸಿಬಿಐ ತನಿಖೆಗೆ ತಡೆ; ಸರ್ಕಾರದ ನಿಲುವು ಸಮರ್ಥನೆ, ಕಪಿಲ್‌ ಸಿಬಲ್‌ರಿಗೆ 1.49 ಕೋಟಿ ಸಂಭಾವನೆ

ಬೆಂಗಳೂರು;  ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ,  ಅವರ ಪತ್ನಿ ಪಾರ್ವತಿ ಮತ್ತಿತರರನ್ನು ಪ್ರತಿವಾದಿಯನ್ನಾಗಿಸಿದ್ದ  ಪ್ರಕರಣವನ್ನು ಸಿಬಿಐಗೆ ವಹಿಸುವುದು ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ನಿಲುವನ್ನು  ಬಲವಾಗಿ ...

ಇಸ್ಕಾನ್‌ಗೆ 5.23 ಎಕರೆ ಸರ್ಕಾರಿ ಬೀಳು ಜಮೀನು; ನಿಯಮ ಸಡಿಲಿಕೆಗೆ ಮುಂದಾದ ಕಾಂಗ್ರೆಸ್‌ ಸರ್ಕಾರ

ಬೆಂಗಳೂರು;  ಖಾಸಗಿ ಸಂಸ್ಥೆಯಾಗಿರುವ ಇಸ್ಕಾನ್‌ಗೆ 5 ಎಕರೆ 23 ಗುಂಟೆ ವಿಸ್ತೀರ್ಣ ಹೊಂದಿರುವ  ಸರ್ಕಾರಿ ಬೀಳು ಜಮೀನನ್ನು  ಮಂಜೂರು ಮಾಡುವ ಉದ್ದೇಶದಿಂದ ಕರ್ನಾಟಕ ಭೂ ಮಂಜೂರಾತಿ ನಿಯಮಗಳನ್ನೇ ...

ಬದಲಿ ನಿವೇಶನ; ಸರ್ಕಾರದ ಅನುಮೋದನೆಯಿಲ್ಲದೇ ಅನಗತ್ಯ ನಿರ್ಣಯ, ಪದೇಪದೇ ನಿಯಮಗಳ ಉಲ್ಲಂಘನೆ

ಬೆಂಗಳೂರು; ಬದಲಿ ನಿವೇಶನ ಮಂಜೂರಾತಿಗೆ ಸಂಬಂಧಿಸಿದ ಹಲವು ಪ್ರಕರಣಗಳಲ್ಲಿ ಕರ್ನಾಟಕ ನಗರಾಭಿವೃದ್ದಿ ಪ್ರಾಧಿಕಾರಗಳ ನಿಯಮ 16 (1)ನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಪದೇ ಪದೇ  ಉಲ್ಲಂಘಿಸಿತ್ತು. ಅಲ್ಲದೇ ...

ಮಹಾನಗರಪಾಲಿಕೆ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಸ್ಥಾಪನೆ; ಸಹಮತಿಸದ ಕಾನೂನು ಇಲಾಖೆ

ಬೆಂಗಳೂರು; ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್‌ ನಿಲ್ದಾಣಗಳಲ್ಲಿ ಡಾ ಬಿ ಆರ್‍‌ ಅಂಬೇಡ್ಕರ್‍‌ ಅವರ ಪುತ್ಥಳಿ ನಿರ್ಮಾಣಕ್ಕೆ ಸ್ಥಳ ಒದಗಿಸಲು ಅಸಮ್ಮತಿ ವ್ಯಕ್ತಪಡಿಸಿದ್ದ ಕಾನೂನು, ನ್ಯಾಯ ಮತ್ತು ...

ಸಿಎಂ ಪತ್ನಿಗೆ ಬದಲಿ ನಿವೇಶನ; ಕಾಂಗ್ರೆಸ್‌ ಸಂಸದ ಕುಮಾರ್‍‌ ನಾಯಕ್‌ ಕರ್ತವ್ಯಲೋಪ ಸಾಬೀತುಪಡಿಸಿದ ತನಿಖಾ ತಂಡ

ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದುನ ಬಿ ಎಂ ಮಲ್ಲಿಕಾರ್ಜುನ ಸ್ವಾಮಿ ಅವರ ಹೆಸರಿನಲ್ಲಿತ್ತು ಎಂದು ಹೇಳಲಾಗಿರುವ ಜಮೀನಿಗೆ ಭೇಟಿ ನೀಡದೇ ಸ್ಥಳ ತನಿಖಾ ವರದಿ ಮತ್ತು ...

Page 1 of 2 1 2