ಅಳೆದೂ ತೂಗಿ ಕೆಎಎಸ್ ಅಧಿಕಾರಿಗೆ ಹುದ್ದೆ ತೋರಿಸಿದ ಸರ್ಕಾರ; ಮುಖ್ಯ ಜಾಗೃತಾಧಿಕಾರಿ ಹುದ್ದೆಗೆ ನೇಮಕ
ಬೆಂಗಳೂರು; ಸಕಾರಣಗಳಿಲ್ಲದಿದ್ದರೂ ಎತ್ತಂಗಡಿ ಶಿಕ್ಷೆಗೆ ಒಳಗಾಗಿ ಹುದ್ದೆ ಇಲ್ಲದೇ ಅತಂತ್ರವಾಗಿದ್ದ ಕೆಎಎಸ್ ಅಧಿಕಾರಿ ಶ್ರೀನಿವಾಸ್ ಅವರಿಗೆ ಕಡೆಗೂ ರಾಜ್ಯ ಸರ್ಕಾರವು ಅಳೆದೂ ತೂಗಿ ಆರೋಗ್ಯ ಮತ್ತು ಕುಟುಂಬ ...

