Tag: Labour

ಬೀಡಿ ಕಾರ್ಮಿಕರಿಗೆ ಮನೆ ನಿರ್ಮಾಣ; ಬಳಕೆಯಾಗದ ಕೇಂದ್ರದ ಅನುದಾನ, ಬೊಕ್ಕಸಕ್ಕೆ ಬಡ್ಡಿ ಹೊರೆ

ಬೆಂಗಳೂರು; ಬೀಡಿ ಕಾರ್ಮಿಕರಿಗಾಗಿ 2007ರಲ್ಲೇ ರೂಪಿಸಿದ್ದ ಪರಿಷ್ಕೃತ ಸಮಗ್ರ ವಸತಿ ಯೋಜನೆಯು ರಾಜ್ಯದಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಪ್ರಗತಿ ಸಾಧಿಸಿಲ್ಲ. ಈ ಯೋಜನೆಯಡಿಯಲ್ಲಿ ಮನೆಗಳ ನಿರ್ಮಾಣಕ್ಕೆ ನಿಗದಿಪಡಿಸಿದ್ದ ಗುರಿಯನ್ನು ...

2.31 ಲಕ್ಷ ಮಂದಿ ನಿರುದ್ಯೋಗಿಗಳಿಂದ ಉದ್ಯೋಗಕ್ಕಾಗಿ ನೋಂದಣಿ; ಅಂಕಿ ಸಂಖ್ಯೆ ಬಹಿರಂಗ

ಬೆಂಗಳೂರು; ರಾಜ್ಯದ ಉದ್ಯೋಗ ವಿನಿಮಯ ಕೇಂದ್ರ ಕಚೇರಿಗಳಲ್ಲಿ 2024ರ ಡಿಸೆಂಬರ್‍‌ ಅಂತ್ಯಕ್ಕೆ 2.31 ಲಕ್ಷದಷ್ಟು ಮಂದಿ ಉದ್ಯೋಗ ಬಯಸಿ ನೋಂದಣಿ ಮಾಡಿಕೊಂಡಿದ್ದಾರೆ.   ಉದ್ಯೋಗ ಸೃಷ್ಟಿ ಮತ್ತು ...

ಇಎಸ್‌ಐ ಆಸ್ಪತ್ರೆ, ಔಷಧಾಲಯಗಳಲ್ಲಿ ಅಕ್ರಮ; ನಕಲಿ ದಾಖಲೆಗಳ ಸೃಷ್ಟಿಸಿ ಲಕ್ಷಾಂತರ ರು ವಂಚನೆ ಆರೋಪ

ಇಎಸ್‌ಐ ಆಸ್ಪತ್ರೆ, ಔಷಧಾಲಯಗಳಲ್ಲಿ ಅಕ್ರಮ; ನಕಲಿ ದಾಖಲೆಗಳ ಸೃಷ್ಟಿಸಿ ಲಕ್ಷಾಂತರ ರು ವಂಚನೆ ಆರೋಪ

ಬೆಂಗಳೂರು; ಕಾರ್ಮಿಕರ ವಿಮಾ ಆಸ್ಪತ್ರೆ (ಇಎಸ್‌ಐ) , ಔಷಧಾಲಯ ಮತ್ತು ಡಯೋಗ್ನೋಸ್ಟಿಕ್‌ ಕೇಂದ್ರಗಳಿಗೆ ಹೊರಗುತ್ತಿಗೆ ಅಡಿಯಲ್ಲಿ ಫಾರ್ಮಾಸಿಸ್ಟ್‌ಗಳ ಸೇವೆ ಒದಗಿಸುತ್ತಿರುವ ಫೀಚರ್‍‌ ಪ್ಲಾನೆಟ್‌ ಪ್ರೈವೈಟ್‌ ಲಿಮಿಟೆಡ್‌ನೊಂದಿಗೆ ಇಲಾಖಾಧಿಕಾರಿಗಳು ...

ಲ್ಯಾಪ್‌ಟಾಪ್‌ ಖರೀದಿಯಲ್ಲಿ 25 ಕೋಟಿ ರು ಅವ್ಯವಹಾರ ಆರೋಪ; ಲೋಕಾಯುಕ್ತ ಮೆಟ್ಟಿಲೇರಿದ ಪ್ರಕರಣ

ಬೆಂಗಳೂರು; ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ  ಮಂಡಳಿಯು ದುಪ್ಪಟ್ಟು ದರದಲ್ಲಿ 7,000 ಲ್ಯಾಪ್‌ಟಾಪ್‌ಗಳ ಖರೀದಿಸಿರುವುದರಲ್ಲಿ ನಡೆದಿದೆ ಎನ್ನಲಾಗಿರುವ  ಭ್ರಷ್ಟಾಚಾರದ ಕುರಿತು ತನಿಖೆ ನಡೆಸಬೇಕು ಎಂದು ಸಾಮಾಜಿಕ ಹೋರಾಟಗಾರ ...

ಪೆಟ್ರೋಲ್‌ ಉತ್ಪನ್ನದ ಮೇಲೆ 1ರು ತೆರಿಗೆ, ಆಸ್ತಿ ತೆರಿಗೆ ಮರು ವಿನಿಯೋಗ; ಸಂಪನ್ಮೂಲ ಕ್ರೋಢೀಕರಣಕ್ಕೆ ಹೊಸ ದಾರಿ

ಬೆಂಗಳೂರು; ಅತ್ತ ಕೇಂದ್ರ ಸರ್ಕಾರವು ಪೆಟ್ರೋಲ್‌, ಡೀಸೆಲ್‌ ಬೆಲೆಯಲ್ಲಿ ಇಳಿಕೆ ಮಾಡಲು ಚಿಂತಿಸುತ್ತಿದ್ದರೇ ಇತ್ತ ರಾಜ್ಯ ಕಾಂಗ್ರೆಸ್‌ ಸರ್ಕಾರವು ಪೆಟ್ರೋಲ್‌, ಡೀಸೆಲ್‌, ಇಥೆನಾಲ್ ಸೇರಿದಂತೆ ಪೆಟ್ರೋಲಿಯಂ ಉತ್ಪನ್ನಗಳ ...

ಕನ್ನಡಿಗರಿಗೆ ಖಾಸಗಿಯಲ್ಲಿ ಕಡ್ಡಾಯ ಉದ್ಯೋಗ; ನಿಯಮಾವಳಿಗೆ ತಿದ್ದುಪಡಿ ತಂದಲ್ಲಿ ಸಂವಿಧಾನದ ಉಲ್ಲಂಘನೆ

ಬೆಂಗಳೂರು; ಸರ್ಕಾರದಿಂದ ಯಾವುದೇ ರಿಯಾಯಿತಿ, ಪ್ರಯೋಜನ, ವಿನಾಯಿತಿ  ಪಡೆಯದ ಖಾಸಗಿ ಕೈಗಾರಿಕೆಗಳಲ್ಲಿಯೂ ಕಡ್ಡಾಯವಾಗಿ ಕನ್ನಡಿಗರನ್ನೇ ನೇಮಕಾತಿ ಮಾಡಿಕೊಳ್ಳಲು ನಿಯಮಗಳಿಗೆ ತಿದ್ದುಪಡಿ ತರುವುದು ಅಷ್ಟು ಸುಲಭವಲ್ಲ. ಒಂದೊಮ್ಮೆ ತಿದ್ದುಪಡಿ ...

ಅಧಿವೇಶನ ಬಿಸಿ; ಹೆಚ್‌ಡಿಕೆ ಅವಧಿಯಿಂದಲೂ ಅಧಿಕಾರಿ, ನೌಕರರ ವರ್ಗಾವಣೆ ಸಂಖ್ಯೆ ಸಂಗ್ರಹಕ್ಕೆ ಸೂಚನೆ

ಬೆಂಗಳೂರು; ಜೂನ್‌ 2018ರಿಂದ 2023ರ ಅಕ್ಟೋಬರ್‍‌ವರೆಗಿನ  ಸರ್ಕಾರದ ಎಲ್ಲಾ ಇಲಾಖೆಗಳಲ್ಲಿನ ಅಧಿಕಾರಿ, ನೌಕರರ ವರ್ಗಾವಣೆ ಬಗೆಗಿನ ಅಂಕಿ ಅಂಶಗಳನ್ನು ಸರ್ಕಾರವು ಸದ್ದಿಲ್ಲದೇ ಕಲೆ ಹಾಕುತ್ತಿರುವುದು ಇದೀಗ ಬಹಿರಂಗವಾಗಿದೆ. ...

ವರ್ಗಾವಣೆ ಸಂಘರ್ಷ; ಸಚಿವರ ಪಟ್ಟಿ ಬದಿಗೊತ್ತಿದ ಸಿಎಂ ಸಚಿವಾಲಯ, ಹೊಸ ಪಟ್ಟಿ ಜಾರಿಗೊಳಿಸಲು ಸೂಚನೆ

ಬೆಂಗಳೂರು; ಕಾರ್ಮಿಕ ನಿರೀಕ್ಷಕರು, ಹಿರಿಯ ಕಾರ್ಮಿಕ ನಿರೀಕ್ಷಕರು, ಕಾರ್ಮಿಕ ಅಧಿಕಾರಿಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿಗಳ ಸಚಿವಾಲಯ ಮತ್ತು ಸಚಿವ ಸಂತೋಷ್‌ ಲಾಡ್‌ ನಡುವೆ ಸಂಘರ್ಷ ಉಂಟಾಗಿದೆ.     ...

3,322 ಕೋಟಿ. ಖರ್ಚು ಮಾಡಿದ ಆರೋಗ್ಯ ಇಲಾಖೆ ಬಳಿ ವೆಚ್ಚದ ವಿವರಗಳೇ ಇಲ್ಲ

ಬೆಂಗಳೂರು: ಪ್ರಸಕ್ತ ಹಣಕಾಸು ವರ್ಷದ 3 ತಿಂಗಳ ಅವಧಿಯಲ್ಲಿ ರಾಜ್ಯ ಸರ್ಕಾರದ 41 ಇಲಾಖೆಗಳ ಪೈಕಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಹೆಚ್ಚು ಖರ್ಚು ...

ತೋಟಗಾರ್ಸ್‌ ಸೊಸೈಟಿಯಿಂದಲೂ ಆಹಾರ ಧಾನ್ಯ ಕಿಟ್‌ ಖರೀದಿ; ದರದ ಮಾಹಿತಿ ಒದಗಿಸದ ಇಲಾಖೆ?

ಬೆಂಗಳೂರು; ಲಾಕ್‌ಡೌನ್‌ ಅವಧಿಯಲ್ಲಿ ಅತಂತ್ರರಾಗಿದ್ದ ಕಟ್ಟಡ ಕಾರ್ಮಿಕರಿಗೆ ವಿಧಾನಸಭೆ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಪ್ರತಿನಿಧಿಸಿರುವ ಶಿರಸಿ-ಸಿದ್ದಾಪುರ ವಿಧಾನಸಭೆ ಕ್ಷೇತ್ರದಲ್ಲಿನ ದಿ ತೋಟಗಾರ್ಸ್‌ ಕೋ ಆಪರೇಟೀವ್‌ ...

Page 1 of 3 1 2 3