Tag: Lake

ಸಿದ್ದಾರ್ಥ ಶಿಕ್ಷಣ ಸಂಸ್ಥೆಗೆ 50 ಎಕರೆ ಸರ್ಕಾರಿ ಜಮೀನು ಖಾಯಂ ಮಂಜೂರು; ವರದಿ ಕೇಳಿದ ಸರ್ಕಾರ

ಬೆಂಗಳೂರು; ತುಮಕೂರು ಜಿಲ್ಲೆ ಕುಣಿಗಲ್ ತಾಲೂಕು ಹುಲಿಯೂರುದುರ್ಗ ಹೋಬಳಿ ಪಿ ಹೆಚ್‌ ಹಳ್ಳಿ ಗ್ರಾಮದಲ್ಲಿ ಸರ್ಕಾರಿ ಖರಾಬು ಪೈಕಿ 50 ಎಕರೆ ಜಮೀನನ್ನು ಸಿದ್ದಾರ್ಥ ಶಿಕ್ಷಣ ಸಂಸ್ಥೆ ...

ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು; 12 ನೇ ಶತಮಾನದ ಧೀಮಂತ ಸಮಾಜ ಸುಧಾರಕ ಮತ್ತು  ಶರಣ ಚಳವಳಿಯ ನೇತಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ...

ಅನುದಾನ ಕಷ್ಟಸಾಧ್ಯ; ಬಸವಕಲ್ಯಾಣದ ಸಣ್ಣ ಕಾಮಗಾರಿ, ದುರಸ್ತಿಗೂ 3.65 ಕೋಟಿ ಇಲ್ಲವೆಂದು ‘ಕೈ’ ಎತ್ತಿದ ಸರ್ಕಾರ

ಬೆಂಗಳೂರು; 12 ನೇ ಶತಮಾನದ ಧೀಮಂತ ಸಮಾಜ ಸುಧಾರಕ ಮತ್ತು  ಶರಣ ಚಳವಳಿಯ ನೇತಾರ ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರವು ...

ಕೆರೆ ನಿರ್ಮಾಣಕ್ಕೆ 2.50 ಕೋಟಿ ರುಪಾಯಿಯೂ ಇಲ್ಲ; ಸಣ್ಣ ನೀರಾವರಿ ಇಲಾಖೆ ಬೊಕ್ಕಸ ಖಾಲಿಯಾಗಿದೆಯೇ?

ಬೆಂಗಳೂರು; ಜನ ಜಾನುವಾರುಗಳಿಗೆ ಕುಡಿಯುವ ನೀರು ಮತ್ತು ಮೇವಿನ ಸೌಲಭ್ಯಕ್ಕಾಗಿ ಕೇವಲ 2.50 ಕೋಟಿ ರು ಮೊತ್ತದಲ್ಲಿ ಕೆರೆ ನಿರ್ಮಾಣ ಮಾಡಲು ರಾಜ್ಯ ಬೊಕ್ಕಸದಲ್ಲಿ ಹಣವಿಲ್ಲ!   ...

ಕೆರೆ ಒಡ್ಡು ಜಮೀನು; ಕಾನೂನು ಇಲಾಖೆ ಅಸಮ್ಮತಿಸಿದರೂ ಖಾಸಗಿ ಸಂಘಕ್ಕೆ ಗುತ್ತಿಗೆ ಮುಂದುವರಿಸಲು ಒತ್ತಡ?

ಬೆಂಗಳೂರು;  ಕೆರೆಯ ಒಡ್ಡು ಎಂದು ಕಂದಾಯ ದಾಖಲೆಯಲ್ಲಿ ವರ್ಗೀಕೃತವಾಗಿರುವ ಜಮೀನಿನ ಗುತ್ತಿಗೆ ಅವಧಿಯನ್ನು ಮುಂದುವರೆಸಲು ಅವಕಾಶವಿಲ್ಲ ಎಂದು ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ಮತ್ತು ...

ಯೋಜನಾ ರಹಿತ ನಗರೀಕರಣಕ್ಕೆ ಹಸಿರು, ಜಲಮೂಲ ನಾಶ; ಕೆರೆ ಅಭಿವೃದ್ಧಿಗಿಲ್ಲ ದೂರದೃಷ್ಟಿ

ಬೆಂಗಳೂರು: ಬೇಸಿಗೆಯ ಬೇಗೆ ಇನ್ನೂ ಉತ್ತುಂಗಕ್ಕೆ ಬರುವ ಒಂದು ತಿಂಗಳ ಮೊದಲೇ ಭಾರತದ ಐಟಿ ರಾಜಧಾನಿ ಬೆಂಗಳೂರು ನಗರವು ನೀರಿನ ಬರದಿಂದ ತಲ್ಲಣಿಸಿದೆ. ಕೊಳವೆ ಬಾವಿಗಳು ಬತ್ತಿ ...

ಷಡಕ್ಷರಿ ವಿರುದ್ಧದ ಪ್ರಕರಣ ಮುಕ್ತಾಯಗೊಳಿಸಲು ಕಡತ ಸಲ್ಲಿಕೆ; ತನಿಖಾ ವರದಿ ಕಸದಬುಟ್ಟಿಗೆಸೆದ ಸರ್ಕಾರ

ಬೆಂಗಳೂರು: ಕೆರೆಯಿಂದ ಅಕ್ರಮವಾಗಿ ಹೂಳನ್ನು ತೆಗೆದು ರಾಯಧನ ಪಾವತಿಸದೇ ಸಾಗಿಸಲಾಗಿದೆ ಎಂಬ ಆರೋಪಕ್ಕೆ ಗುರಿಯಾಗಿರುವ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್‌ ಷಡಾಕ್ಷರಿ ಅವರ ...

ಆರ್ಥಿಕ ಇಲಾಖೆ ಅಭಿಪ್ರಾಯ ಬದಿಗೊತ್ತಿ 3,092 ಎಕರೆ ಅಮೃತ್‌ ಮಹಲ್‌ ಕಾವಲ್‌ ಡಿನೋಟಿಫಿಕೇಷನ್‌

ಬೆಂಗಳೂರು; ಅರ್ಕಾವತಿ ಡಿ ನೋಟಿಫಿಕೇಷನ್‌ ಪ್ರಕರಣದಲ್ಲಿ ಅಕ್ರಮ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಆಗಾಗ್ಗೆ ರಾಜಕೀಯ ಅಸ್ತ್ರದಂತೆ ಪ್ರಯೋಗಿಸುತ್ತಿದ್ದ ರಾಜ್ಯ ಬಿಜೆಪಿ ಸರ್ಕಾರವು ...

ಜೋಕುಮಾರ ಕೆರೆ ಆಸ್ತಿ ವಿವಾದ; ಸಿಎಂ ಉಪ ಕಾರ್ಯದರ್ಶಿ ವಿರುದ್ಧ ಲೋಕಾಯುಕ್ತ ಪ್ರಕರಣ ಹಿಂತೆಗೆತ

ಬೆಂಗಳೂರು; ಜೋಕುಮಾರನ ಕೆರೆಯ ಆಸ್ತಿಯನ್ನು ಜಗದ್ಗುರು ದಿಂಗಾಲೇಶ್ವರ ಸಂಸ್ಥಾನ ಮಠದ ಸ್ವಾಮೀಜಿ ಪಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಎಸಗಿದ್ದಾರೆ ಎಂಬ ಗುರುತರ ಆರೋಪಕ್ಕೆ ಗುರಿಯಾಗಿರುವ ಮುಖ್ಯಮಂತ್ರಿ ಬಸವರಾಜ ...