ಎಂಎಂಎಲ್‌ನಲ್ಲಿ 642.32 ಕೋಟಿ ನಷ್ಟ; ಐಎಎಸ್, ಐಪಿಎಸ್‌ಗಳ ವಿರುದ್ಧ 14 ವರ್ಷಗಳಾದರೂ ಕ್ರಮವಿಲ್ಲ
ಬೆಂಗಳೂರು; ಮೈಸೂರು ಮಿನರಲ್ಸ್ ಲಿಮಿಟೆಡ್‌ನಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 642.32 ಕೋಟಿ ರು. ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಎಎಸ್, ಐಪಿಎಸ್ ಅಧಿಕಾರಿಗಳ ವಿರುದ್ಧ ...

