Tag: lokayukta

ಬಿಎಸ್‌ವೈ ಸೇರಿ ಇತರರ ವಿರುದ್ಧದ ದೂರುಗಳ ವಿಚಾರಣೆ ನೆನೆಗುದಿಗೆ; ಲೋಕಾ ಬೆನ್ನುಬಿದ್ದ ಹೋರಾಟಗಾರರು

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಸೇರಿದಂತೆ ಹಲವು ರಾಜಕೀಯ ಗಣ್ಯರ ವಿರುದ್ಧದ ದೂರುಗಳ ಕುರಿತು ವಿಚಾರಣೆಯಲ್ಲಿ ವಿಳಂಬವಾಗಿದೆ ಎಂದು 'ದಿ ಫೈಲ್‌'-ವಾರ್ತಾಭಾರತಿ ವರದಿ ಪ್ರಕಟಿಸುತ್ತಿದ್ದಂತೆ ...

ಬಿಎಸ್‌ವೈ,ಶೋಭಾ,ನಿರಾಣಿ,ಈಶ್ವರಪ್ಪ,ಅಶೋಕ್‌ ವಿರುದ್ಧದ ದೂರು; ಹತ್ತು ವರ್ಷವಾದರೂ ಮುಗಿಯದ ಲೋಕಾ ತನಿಖೆ

ಬೆಂಗಳೂರು; ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ, ಕೆ ಎಸ್‌ ಈಶ್ವರಪ್ಪ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುರುಗೇಶ್‌ ನಿರಾಣಿ, ಆರ್‌ ಅಶೋಕ್‌, ಜೆ ಸಿ ಮಾಧುಸ್ವಾಮಿ, ...

671 ಕೋಟಿ ರು.ಮೊತ್ತದ ಯೋಜನೆ ಕಡತ ನಾಶ; ದಾಖಲೆ ನೀಡದೇ ಕಳ್ಳಾಟ, ಕಾರಜೋಳ ಮೌನ

ಬೆಂಗಳೂರು; ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಸಂಬಂಧಿಸಿದ 671 ಕೋಟಿ ರು. ಮೊತ್ತದ ಕಾಮಗಾರಿಯ ಕಾರ್ಯಯೋಜನೆಯ ಮೂಲ ಕಡತಗಳು, ಗುತ್ತಿಗೆದಾರರಿಗೆ ನೀಡಿದ ಬಿಲ್‌ಗಳು ಸೇರಿ ಇದಕ್ಕೆ ಸಂಬಂಧಿಸಿದ ...

671 ಕೋಟಿ ರು. ಯೋಜನೆಯ ಕಡತಗಳು ನಾಶ; ಮಾಹಿತಿ ನೀಡಿದವರಿಂದಲೇ ದಾಖಲೆ ಕೇಳಿದ ಲೋಕಾಯುಕ್ತ

ಬೆಂಗಳೂರು; ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ಅಂತರ್ಜಲ ಅಭಿವೃದ್ಧಿಗಾಗಿ ಮತ್ತು ಕುಡಿಯುವ ನೀರಿನ ಸಲುವಾಗಿ ಕೆರೆಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ 670 ಕೋಟಿ ರು. ಮೊತ್ತದ ...

ಶಾಸಕರ ಖರೀದಿಗೆ 25 ಕೋಟಿ ರು. ಆಮಿಷ;10 ವರ್ಷಗಳ ನಂತರ ಮುನ್ನೆಲೆಗೆ ಬಂದ ಸಚಿವ ಅಶೋಕ್‌ ಹೆಸರು

ಬೆಂಗಳೂರು; ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿಯ ಶಾಸಕರಾಗಿದ್ದ ಸುರೇಶ್‌ಗೌಡ ಅವರು ಗುಬ್ಬಿ ಕ್ಷೇತ್ರದ ಶಾಸಕ ಶ್ರೀನಿವಾಸ್‌ ಅವರಿಗೆ 10 ವರ್ಷಗಳ ಹಿಂದೆ 25 ಕೋಟಿ ಹಣದ ಆಮಿಷ ...

36.25 ಲಕ್ಷ ಅನುದಾನ ದುರ್ಬಳಕೆ ಆರೋಪ; ಮಾಜಿ ಎಂಎಲ್ಸಿ ಶ್ರೀಕಾಂತ್‌ ಘೋಟ್ನೇಕರ್‌ ವಿಚಾರಣೆಗೆ ಅನುಮತಿ

ಬೆಂಗಳೂರು: ಹಣ ದುರ್ಬಳಕೆ ಆರೋಪಕ್ಕೆ ಗುರಿಯಾಗಿರುವ ವಿಧಾನಪರಿಷತ್‌ನ ಮಾಜಿ ಸದಸ್ಯ ಶ್ರೀಕಾಂತ್‌ ಎಲ್‌ ಘೋಟ್ನೇಕರ್‌ ಅವರ ವಿರುದ್ಧ ವಿಚಾರಣೆ ನಡೆಸಲು ರಾಜ್ಯಪಾಲರ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಅನುಮತಿ ...

ಕೃಷ್ಣಾಭಾಗ್ಯ ಜಲನಿಗಮದಲ್ಲಿ 1,136.63 ಕೋಟಿ ಭ್ರಷ್ಟಾಚಾರ; ವಿಚಕ್ಷಣಾ ದಳದಿಂದ ತನಿಖೆಗೆ ಆದೇಶ

ಬೆಂಗಳೂರು; ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಅನುಕೂಲವಾಗದ ಮತ್ತು ಅವರ ಅಭಿವೃದ್ಧಿಗೆ ಪೂರಕವಾಗದ ಹಾಗೂ ಫಲಾನುಭವಿಗಳೇ ಇಲ್ಲದ ಕಾಮಗಾರಿಗಳನ್ನು ನಿರ್ವಹಿಸುವ ಮೂಲಕ ಕುಷ್ಟಗಿ ಉಪ ...

ಸಂತೋಷ್‌ಹೆಗ್ಡೆಗೆ ಗೃಹ ಪರಿಚಾರಿಕೆ ಭತ್ಯೆ ಪರಿಷ್ಕರಣೆ; 60 ದಿನಗಳಾದರೂ ವಿಲೇವಾರಿಯಾಗದ ಕಡತ

ಬೆಂಗಳೂರು; ರಾಜ್ಯದಲ್ಲಿ ನಡೆದಿದ್ದ ಅಕ್ರಮ ಗಣಿಗಾರಿಕೆಯಿಂದಾಗಿ ಸರ್ಕಾರದ ಬೊಕ್ಕಸಕ್ಕೆ 12,228 ಕೋಟಿ ರು. ನಷ್ಟವಾಗಿದ್ದರ ಕುರಿತು ವರದಿ ನೀಡಿದ್ದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಅವರಿಗೆ ...

ಲಸಿಕೆ ಪ್ರಮಾಣಪತ್ರವಿಲ್ಲದವರಿಗೆ ಪ್ರವೇಶಕ್ಕೆ ನಿರ್ಬಂಧ;ನ್ಯಾಯಾಲಯಗಳ ಆದೇಶ ಉಲ್ಲಂಘನೆ?

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಕಚೇರಿಗೆ ದೂರು ನೀಡಲು ಮತ್ತು ವಿಚಾರಣೆಗೆ ಆಗಮಿಸುವ ಪ್ರತಿಯೊಬ್ಬ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಕೂಡ 2ನೇ ಡೋಸ್‌ ಕೋವಿಡ್‌ ಲಸಿಕೆ ಪಡೆದಿರುವುದನ್ನು ...

ವರ್ಷವಾದರೂ ಉಪಲೋಕಾಯುಕ್ತ ನೇಮಕವಿಲ್ಲ; ಸಿಎಂ ಕಚೇರಿಯಿಂದ ಹೊರಬಾರದ ಕಡತ

ಬೆಂಗಳೂರು; ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಮತ್ತೊಂದು ಉಪ ಲೋಕಾಯುಕ್ತರ ಹುದ್ದೆಯು ಕಳೆದೊಂದು ವರ್ಷದಿಂದ ಖಾಲಿ ಇದೆ. 2020ರ ಡಿಸೆಂಬರ್‌ನಲ್ಲಿಯೇ ಎರಡನೇ ಉಪ ಲೋಕಾಯುಕ್ತ ಹುದ್ದೆಯಿಂದ ...

Page 12 of 17 1 11 12 13 17