Tag: lokayukta

ಡಿ ಕೆ ಶಿ ವಿರುದ್ಧ ಸಿಬಿಐ ತನಿಖೆ; ಸಭಾಧ್ಯಕ್ಷರ ಅನುಮತಿ ಪ್ರಶ್ನೆಯೇ ಉದ್ಭವಿಸದು ಎಂದ ಸಚಿವಾಲಯ

ಬೆಂಗಳೂರು: ಸಭಾಧ್ಯಕ್ಷರು ವಿಧಾನಸಭೆ  ಸದಸ್ಯರನ್ನು  ನೇಮಿಸುವ  ಪ್ರಾಧಿಕಾರವಾಗಿಲ್ಲ. ಹೀಗಾಗಿ ಡಿ ಕೆ ಶಿವಕುಮಾರ್‌ ಅವರ ವಿರುದ್ಧ ತನಿಖೆ, ಅಭಿಯೋಜನೆ ಕೈಗೊಳ್ಳಲು ಸಭಾಧ್ಯಕ್ಷರು ಅನುಮತಿ  ನೀಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ...

ನಿವೃತ್ತ ಐಎಎಸ್‌ ಎಂ ಆರ್‍‌ ಶ್ರೀನಿವಾಸಮೂರ್ತಿ, ಅಶೋಕ್‌ ದಳವಾಯಿ ವಿರುದ್ಧ ಪ್ರಕರಣ; ವರದಿ ಕೇಳಿದ ಸರ್ಕಾರ

ಬೆಂಗಳೂರು; ಈಜುಕೊಳ ನಿರ್ಮಾಣದಲ್ಲಿ  ನಡೆದಿದೆ ಎನ್ನಲಾದ ವಿವಿಧ ರೀತಿಯ ಅಕ್ರಮಗಳಿಗೆ ಸಂಬಂಧಿಸಿದಂತೆ ಐಎಎಸ್‌ ಅಧಿಕಾರಿಗಳಿಬ್ಬರ ವಿರುದ್ಧದ ಪ್ರಕರಣದಲ್ಲಿ  ಲೋಕಾಯುಕ್ತ ಸಂಸ್ಥೆಯು 24 ವರ್ಷಗಳ ಹಿಂದೆ ನೀಡಿದ್ದ ವರದಿಗೆ ...

ವಿಶ್ರಾಂತ ಕುಲಪತಿ ವಾಲೀಕಾರ್‍‌ ವಿರುದ್ಧ ಕ್ರಿಮಿನಲ್‌, ಸಿವಿಲ್‌ ಮೊಕದ್ದಮೆ; ವರದಿ ಸಲ್ಲಿಸಲು ರಾಜ್ಯಪಾಲರ ಸೂಚನೆ

ಬೆಂಗಳೂರು; ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲೊಂದಾದ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ ಹೆಚ್‌ ಬಿ ವಾಲಿಕಾರ್‍‌, ಪರೀಕ್ಷಾಂಗ ಕುಲ ಸಚಿವ ಹೆಚ್‌ ಟಿ ಪೋತೆ ಸೇರಿದಂತೆ ...

ಎಂಎಂಎಲ್‌ನಲ್ಲಿ 642.32 ಕೋಟಿ ನಷ್ಟ; ಐಎಎಸ್‌, ಐಪಿಎಸ್‌ಗಳ ವಿರುದ್ಧ 14 ವರ್ಷಗಳಾದರೂ ಕ್ರಮವಿಲ್ಲ

ಬೆಂಗಳೂರು; ಮೈಸೂರು ಮಿನರಲ್ಸ್ ಲಿಮಿಟೆಡ್‌ನಲ್ಲಿ ನಡೆದಿರುವ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 642.32 ಕೋಟಿ ರು. ನಷ್ಟಕ್ಕೆ ಕಾರಣರಾಗಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಎಎಸ್‌, ಐಪಿಎಸ್‌ ಅಧಿಕಾರಿಗಳ ವಿರುದ್ಧ ...

15 ಇನ್ಸ್‌ಪೆಕ್ಟರ್‍‌ಗಳಿಗೆ ಬೇಡವಾದ ಲೋಕಾಯುಕ್ತ; ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಸರ್ಕಾರಕ್ಕೆ ಸವಾಲು

ಬೆಂಗಳೂರು; ಲೋಕಾಯುಕ್ತ ಸಂಸ್ಥೆಯಲ್ಲಿನ ಪೊಲೀಸ್‌ ವಿಭಾಗಕ್ಕೆ ಬಲ ನೀಡಲು ಇನ್ಸ್‌ಪೆಕ್ಟರ್‍‌ಗಳನ್ನು ವರ್ಗಾಯಿಸಿದ್ದರೂ 15 ಇನ್ಸ್‌ಪೆಕ್ಟರ್‍‌ಗಳು ಕರ್ತವ್ಯಕ್ಕೆ ವರದಿ ಮಾಡಿಕೊಳ್ಳದೇ ಇರುವುದು ಇದೀಗ ಬಹಿರಂಗವಾಗಿದೆ.   ಕಳೆದ ಆರು ...

ಕಾಕಂಬಿ ಹಗರಣ; ಸಾಕ್ಷ್ಯ, ಪುರಾವೆಗಳಿದ್ದರೂ ಪ್ರಕರಣ ಮುಕ್ತಾಯಗೊಳಿಸಿದ ಲೋಕಾ ಪೊಲೀಸ್‌

ಬೆಂಗಳೂರು; ಎಂ-2 ಪರವಾನಿಗೆ ಹೊಂದದೇ ಇರುವ ಕಂಪನಿಗೆ ನಿಯಮಬಾಹಿರವಾಗಿ ಅಂದಾಜು 260 ಕೋಟಿ ರು. ಮೌಲ್ಯದ ಕಾಕಂಬಿ ರಫ್ತು ಮಾಡಲು ಅನುಮೋದನೆ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ...

ಕೋಟ್ಯಂತರ ರುಪಾಯಿ ಭ್ರಷ್ಟಾಚಾರ; ಸಚಿವರ ಒಎಸ್‌ಡಿ ವಿರುದ್ಧವೇ ಇಲಾಖೆ ಉಪ ನಿರ್ದೇಶಕರಿಂದ ದೂರು

ಬೆಂಗಳೂರು; ಅಧಿಕಾರಿ, ನೌಕರರ ವರ್ಗಾವಣೆ, ಮುಂಬಡ್ತಿ, ನಿಯಮಬಾಹಿರವಾಗಿ ನಿಯೋಜನೆ ಮಾಡಲು ಅಧಿಕಾರಿ ನೌಕರರಿಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‍‌ ವಿಶೇಷ ಕರ್ತವ್ಯಾಧಿಕಾರಿ ...

ಡಿ ಕೆ ಶಿವಕುಮಾರ್‍‌ ವಿರುದ್ಧ ಸಿಬಿಐ ತನಿಖೆ; ಬಿಜೆಪಿ ಸರ್ಕಾರದ ಆದೇಶ ಹಿಂಪಡೆಯಲು ಸಚಿವ ಸಂಪುಟಕ್ಕೆ ಪ್ರಸ್ತಾವನೆ

ಬೆಂಗಳೂರು; ಆದಾಯ ಮೂಲಕ್ಕಿಂತ 200 ಕೋಟಿ ಹೆಚ್ಚು ಅಕ್ರಮ ಸಂಪಾದನೆ ಮಾಡಿದ್ದರು ಎಂಬ ಆರೋಪಕ್ಕೆ ಸಂಬಂಧಿಸಿದಂತೆ  ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮತ್ತು ಇತರರ ವಿರುದ್ಧ ...

ಗಣಿಗಾರಿಕೆ; ಗುತ್ತಿಗೆದಾರರಿಂದ ಸಮರ್ಪಕವಾಗಿ ಸಂಗ್ರಹಣೆಯಾಗದ ರಾಜಧನ

ಬೆಂಗಳೂರು; ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜಧನ ಸಂಗ್ರಹಣೆಗೆ ನಿಗದಿಪಡಿಸಿರುವ ಅಡ್‌-ವಲೋರಮ್‌ ದರಗಳು ನಿರ್ದಿಷ್ಟ ದರಗಳಲ್ಲದ ಕಾರಣ ರಾಜ್ಯಕ್ಕೆ ಗುತ್ತಿಗೆದಾರರಿಂದ ಸಮರ್ಪಕ ರಾಜಧನ ಸಂಗ್ರಹಣೆ ಆಗುತ್ತಿಲ್ಲ ಎಂದು ರಾಜ್ಯ ಸರ್ಕಾರವು ...

ಔಷಧ ದರ ಸಂಧಾನ ಸಭೆಯಲ್ಲೇ ಕಮಿಷನ್‌ಗೆ ಬೇಡಿಕೆ; ಆರೋಗ್ಯ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ

ಬೆಂಗಳೂರು; ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಜೀವ ರಕ್ಷಕ ಔಷಧಗಳ ಕೊರತೆ ಕಂಡು ಬಂದಿರುವ ನಡುವೆಯೇ ಔಷಧಗಳ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಖಾಸಗಿ ಸಂಸ್ಥೆಯೊಂದು ...

Page 7 of 17 1 6 7 8 17