ಎಐ ಕ್ಯಾಮರಾಗಳಿಗೆ 41.82 ಲಕ್ಷ ವೆಚ್ಚ; ಆರ್ಥಿಕ ಇಲಾಖೆ ಗಮನಕ್ಕೆ ತಾರದೆಯೇ ಖರೀದಿ, ನಿಯಮ ಉಲ್ಲಂಘನೆ
ಬೆಂಗಳೂರು; ಅಲ್ಪಾವಧಿ ಟೆಂಡರ್ ಪ್ರಕ್ರಿಯೆಯನ್ನೂ ನಡೆಸದೆಯೇ ಮಂಗಳೂರು ಮೂಲದ ಆಸ್ಕಿನ್ ಆಟೋಮೇಷನ್ ಪ್ರೈ ಲಿ ನಿಂದ ಕೃತಕ ಬುದ್ಧಿಮತ್ತೆ ಆಧರಿತ (ಎಐ) ಕ್ಯಾಮರಾಗಳನ್ನು ಖರೀದಿಸಿರುವ ವಿಧಾನಸಭೆ ಸಚಿವಾಲಯವು, ...



