Tag: Madhu Bagnarappa

ಪುಸ್ತಕ ಖರೀದಿ, ಪ್ರಾಧಿಕಾರದ ನಾಮನಿರ್ದೇಶನ ಪ್ರಸ್ತಾವಕ್ಕೂ 40 ಪರ್ಸೆಂಟ್‌ ಲಂಚಕ್ಕೆ ಬೇಡಿಕೆ; ಸಚಿವ, ಡಿ ಸಿ ಗೆ ದೂರರ್ಜಿ

ಬೆಂಗಳೂರು;  ರಾಜ್ಯದ ಗ್ರಂಥಾಲಯಗಳಿಗೆ ಪುಸ್ತಕ ಖರೀದಿಸಲು ಮತ್ತು ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರಕ್ಕೆ ಸದಸ್ಯರ ನಾಮನಿರ್ದೇಶನ ಮಾಡಲೂ  ಕೆಲ  ಜಿಲ್ಲಾ ಮುಖ್ಯ ಗ್ರಂಥಾಲಯದ ಅಧಿಕಾರಿಗಳು  40 ಪರ್ಸೆಂಟ್‌ ...

ಖಾಸಗಿ ಶಾಲೆಗಳಲ್ಲಿ ಶಿಕ್ಷಣಾಧಿಕಾರಿಗಳಿಂದ ಹಣ ಸುಲಿಗೆ; ತನಿಖಾಧಿಕಾರಿ ತಪಾಸಣೆಯಲ್ಲಿ ದೃಢ

ಬೆಂಗಳೂರು; ಆಹಾರ ಧಾನ್ಯ ದುರುಪಯೋಗ, ದಾಖಲೆಗಳ ಅಸಮರ್ಪಕ ನಿರ್ವಹಣೆ ಹೆಸರಿನಲ್ಲಿ ರಾಜ್ಯದ ಹಲವೆಡೆ ಶಿಕ್ಷಣಾಧಿಕಾರಿಗಳು ಖಾಸಗಿ ಶಾಲೆಗಳಿಂದ ಹಣ ವಸೂಲಿಗಿಳಿದಿದ್ದಾರೆ. ಹಣ ನೀಡದ ಹೊರತು ಖಾಸಗಿ ಶಾಲೆಗಳಿಂದ ...

ನೀಟ್‌, ಸಿಇಟಿಗೆ ತರಬೇತಿ; ಹೆಚ್ಚುವರಿ ಶುಲ್ಕ ವಸೂಲಿ, ರಸೀತಿಗಳು ತಾಳೆಯಾಗಿಲ್ಲವೆಂದ ತನಿಖಾ ತಂಡ

ಬೆಂಗಳೂರು; ವೈದ್ಯಕೀಯ, ಇಂಜಿನಿಯರಿಂಗ್‌ ಸೇರಿದಂತೆ ಇನ್ನಿತರೆ ವೃತ್ತಿಪರ ಕೋರ್ಸ್‌ಗಳಿಗಾಗಿ ರಾಷ್ಟ್ರಮಟ್ಟದಲ್ಲಿ ನಡೆಯುವ ನೀಟ್‌ ಮತ್ತು ಸಿಇಟಿ ತರಬೇತಿ ನೀಡಲು ಯಾವುದೇ ಹೆಚ್ಚುವರಿ ಶುಲ್ಕ ಪಡೆಯಲು ಅವಕಾಶವಿಲ್ಲದಿದ್ದರೂ ಆಳ್ವಾಸ್‌ ...

ಗ್ರಂಥಾಲಯ ಇಲಾಖೆ ಅಕ್ರಮ; ತನಿಖೆಗೆ ಬರೆದ ಪತ್ರವನ್ನೇ ಹಿಂಪಡೆದುಕೊಂಡ ಪರಿಷತ್‌ ಸದಸ್ಯ ವಿಶ್ವನಾಥ್‌

ಬೆಂಗಳೂರು; ಮಹಿಳಾ ನೌಕರರಿಗೆ ಲೈಂಗಿಕ ದೌರ್ಜನ್ಯ ನೀಡಿರುವುದು ಸೇರಿದಂತೆ ಇನ್ನಿತರೆ ಆರೋಪಗಳಿಗೆ ಗುರಿಯಾಗಿರುವ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‌ಕುಮಾರ್‍‌ ಹೊಸಮನಿ ವಿರುದ್ಧ ತನಿಖೆ ನಡೆಯುತ್ತಿರುವ ಹೊತ್ತಿನಲ್ಲಿಯೇ ...

ಸರ್ಕಾರಿ ಶಾಲೆಗಳ ದತ್ತು ಪ್ರಸ್ತಾವ; ವಾಸ್ತವ ಸಂಗತಿಯನ್ನೇ ಮರೆಮಾಚಿದ ಸಚಿವ, ದಾಖಲೆ ಬಹಿರಂಗ

ಬೆಂಗಳೂರು; ಶಿಕ್ಷಕರ ಕೊರತೆ ನೀಗಿಸುವುದು ಮತ್ತು ಅತಿಥಿ ಶಿಕ್ಷಕರಲ್ಲಿನ ಬದ್ಧತೆ ಕೊರತೆಯನ್ನು ಮುಂದಿರಿಸಿ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಆಡಳಿತ ಮಂಡಳಿಗಳಿಗೆ ದತ್ತು ನೀಡಲು ಪ್ರಸ್ತಾಪಿಸಬೇಕು ಎಂಬ ...

ಹಣಕಾಸು ಪರಿಸ್ಥಿತಿ ಸರಿಯಿಲ್ಲವೆಂದ ಆರ್ಥಿಕ ಇಲಾಖೆ; ಶಾಲೆ ಕಾಲೇಜುಗಳ ಉನ್ನತೀಕರಣ 2 ವರ್ಷ ಮುಂದೂಡಿಕೆ

ಬೆಂಗಳೂರು; ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಯುವನಿಧಿ, ಶಕ್ತಿ ಮತ್ತು ಅನ್ನಭಾಗ್ಯ ಯೋಜನೆಯ ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿಯೇ ಸರಿಯಿಲ್ಲ ಎಂದು ಸಿದ್ದರಾಮಯ್ಯ ...