ಮಧುಗಿರಿ ಮೋದಿ ಸೇರಿ 495 ಆರೋಪಿಗಳ ವಿರುದ್ಧ 260 ಪ್ರಕರಣ ಹಿಂತೆಗೆತ;ಬಿಜೆಪಿ ಕಾರ್ಯಕರ್ತರದ್ದೇ ಸಿಂಹಪಾಲು
ಬೆಂಗಳೂರು; ಬಿಜೆಪಿ, ಎಬಿವಿಪಿ ಮತ್ತು ಹಿಂದೂ ಹಿತರಕ್ಷಣಾ ವೇದಿಕೆಯ ಕಾರ್ಯಕರ್ತರು ಸೇರಿದಂತೆ ಮತ್ತಿತರೆ 495ಕ್ಕೂ ಹೆಚ್ಚು ಆರೋಪಿಗಳ ವಿರುದ್ಧ ದಾಖಲಾಗಿದ್ದ ಒಟ್ಟು ಕ್ರಿಮಿನಲ್ ಪ್ರಕರಣಗಳ ಪೈಕಿ 260 ...

