ಹರಾಜು ಪ್ರಕ್ರಿಯೆ ನಿಯಮ ಬದಲಾವಣೆ; ಕಲ್ಲಿದ್ದಲು ಗಣಿ ದೋಚಲು ಅನುವು ಮಾಡಿದ ಕೇಂದ್ರ
ನವದೆಹಲಿ; ವಿದ್ಯುತ್ ಉತ್ಪಾದಕರ ಲಾಬಿಗೆ ದಟ್ಟ ಅರಣ್ಯವನ್ನು ಕಲ್ಲಿದ್ದಲು ಗಣಿಗಾರಿಕೆಗೆ ನೀಡಿದ್ದನ್ನು ಬಹಿರಂಗಗೊಳಿಸಿದ್ದ 'ದಿ ರಿಪೋರ್ಟರ್ಸ್ ಕಲೆಕ್ಟಿವ್' ತನಿಖಾ ತಂಡ ಇದೀಗ ಕಲ್ಲಿದ್ದಲು ಗಣಿಗಳನ್ನು ತನ್ನ ವಿವೇಚನೆಯಂತೆ ...






